ಸುರಪುರ: ಗುಲ್ಬರ್ಗಾ ವಿಶ್ವ ವಿದ್ಯಾಲಯ ಕಳೆದ ಕೆಲ ದಿನಗಳ ಹಿಂದೆ ನಡೆಸಿದ ಎಮ್ಎಸ್ಸಿ ವಿಭಾಗದ ಪರೀಕ್ಷೆಯಲ್ಲಿ ತಾಲೂಕಿನ ರುಕ್ಮಾಪುರ ಗ್ರಾಮದ ಯುವಕ ಅಭಿಷೇಕ ಸಾಧನೆ ಮಾಡಿದ್ದಾರೆ.
ಎಮ್ಎಸ್ಸಿಯ ಗಣಿತ ವಿಭಾಗದಲ್ಲಿ ನಡೆದ ಪರೀಕ್ಷೆಯಲ್ಲಿ ವಿಶ್ವ ವಿದ್ಯಾಲಯಕ್ಕೆ ಪ್ರಥಮ ರ್ಯಾಂಕ್ ಬಂದಿರುವ ಅಭಿಷೇಕ್ ಬಡಗಾ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡು ಇಡೀ ಕಾಲೇಜು ಮತ್ತು ತಾಲೂಕಿಗೆ ಕೀರ್ತಿ ತಂದಿದ್ದಾನೆ.
ಯುವಕ ಅಭಿಷೇಕ ಬಡಗಾನ ಸಾಧನೆಗೆ ರುಕ್ಮಾಪುರ ಗ್ರಾಮದ ಜನತೆ ತೀವ್ರ ಸಂತಸ ವ್ಯಕ್ತಪಡಿಸಿದ್ದು ನಿವೃತ್ತ ಎಸ್ಪಿ ಚಂದ್ರಕಾಂತ ಭಂಡಾರೆಯವರು ವಿದ್ಯಾರ್ಥಿಗೆ ಅಭಿನಂಧನೆಗಳನ್ನು ಸಲ್ಲಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…