ಕಲಬುರಗಿ: ಇಲ್ಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದ ಐಎಎಸ್ ಅಧಿಕಾರಿ ನಲಿನ್ ಅತುಲ್ ಅವರನ್ನು ಮತ್ತೆ ಎಸಿಪಿಐಗೆ ವರ್ಗ ಮಾಡಲಾಗಿದೆ.
ಈ ಹಿಂದೆ ಇಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಏಕಾಏಕಿ ವರ್ಗಾವಣೆ ಮಾಡಿ ಅಕ್ಟೋಬರ್, 8,- 2020ರಂದು ಕಲ್ಯಾಣ ಕರ್ನಾಟಕ ಪ್ರಾದೇಶಿಕ ಮಂಡಳಿಯ ಸಹಾಯಕ ಕಾರ್ಯಸರ್ಶಿಯಾಗಿ ವರ್ಗಾವಣೆ ಮಾಡಲಾಗಿತ್ತು.
ದಕ್ಷ, ಪ್ರಾಮಾಣಿಕ ಅಧಿಕಾರಿಯಾಗಿದ್ದ ಅವರನ್ನು ಶಿಕ್ಷಣ ಇಲಾಖೆಯಿಂದ ವರ್ಗಾವಣೆ ಮಾಡಲಾಗಿತ್ತು. ಇದರಿಂದಾಗಿ ಶಿಕ್ಷಕ ವೃಂದ ಮತ್ತು ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.
ಅತುಲ್ ಅವರ ವರ್ಗಾವಣೆ ಹಿಂದೆ ರಾಜಕೀಯ ಅಡಗಿದ್ದು, ಕಲ್ಯಾಣ ಕರ್ನಾಟಕದ ಶಿಕ್ಷಣ ಕ್ಷೇತ್ರ ಬಡವಾಗಿದೆ. ಇವರ ವರ್ಗಾವಣೆಯನ್ನು ಸರ್ಕಾರ ಕೂಡಲೇ ಹಿಂಪಡಡಯಬೇಕು ಎಂದು ಇ-ಮೀಡಿಯಾಲೈನ್ ವೆಬ್ ಪೋರ್ಟಲ್ ನಲ್ಲಿ ವಿಶೇಷ ವರದಿ ಪ್ರಕಟಿಸಲಾಗಿತ್ತು.
ಸರ್ಕಾರದ ಆಧೀನ ಕಾರ್ಯದರ್ಶಿಯಾದ ಜೇಮ್ಸ್ ತರಕನ್ ಅವರು ಆದೇಶ ಹೊರಡಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…