ಬೆಂಗಳೂರು: ಹಿರಿಯ ಪತ್ರಕರ್ತ ರವಿ ಬೆಳೆಗೆರೆ ಮಧ್ಯರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಹಾಯ್ ಬೆಂಗಳೂರು ಪತ್ರಿಕೆಯ ಮೂಲಕ ನಾಡಿನಲ್ಲಿ ಸಂಚಲನವೆಬ್ಬಿಸಿದ ರವಿ ಬೆಳಗೆರೆ, ಪತ್ರಕರ್ತ, ಲೇಖಕ, ಪ್ರಕಾಶಕ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಪತ್ರಕರ್ತರಾಗಿ ತನ್ನ ವಿಶಿಷ್ಟ ಬರವಣಿಗೆ ಮೂಲಕ ಅಪಾರ ಓದುಗರ ಅಭಿಮಾನಿಗಳು ಹೊಂದಿದ್ದ ಅವರು ಅಕಾಲಿಕ ನಿಧನಕ್ಕೆ ಅವರ ಅಭಿಮಾನಿಗಳು ಸಾಮಾಜಿಕ ಜಾಲಾತಾಣದಲ್ಲಿ ಸಂತಪ ಸೂಚಿಸಿದ್ದಾರೆ.
ಇಂದು ಬೆಳಗ್ಗೆ 9ಕ್ಕೆ ಅಂತಿಮ ದರ್ಶನಕ್ಕೆ ಪದ್ಮನಾಭನಗರದ ಪ್ರಾರ್ಥನಾ ಶಾಲೆಯ ಮೈದಾನದಲ್ಲಿ ಇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…