ಯಾದಗಿರಿ: ಕನ್ನಡದ ಪತ್ರಕರ್ತರು ಹಾಗೂ ಪತ್ರಿಕೋದ್ಯಮಿಯಾಗಿದ್ದ ರವಿ ಬೆಳಗೆರೆ ಅವರ ನಿಧನಕ್ಕೆ ಯಾದಗಿರಿ ಜಿಲ್ಲಾ ಪಿಂಜಾರ ವಿವಿದೊದ್ಧೇಶ ಸೇವಾ ಸಂಘದ ಹುಣಸಗಿ ತಾಲೂಕ ಘಟಕದ ಪ್ರಧಾನ ಕಾರ್ಯದರ್ಶಿ ಸೋಪಿಸಾಬ ಡಿ ಸುರಪುರ ಸಂತಾಪ ಸೂಚಿಸಿದ್ದಾರೆ.
ಹಾಯ್ ಬೆಂಗಳೂರ್ ಎಂಬ ವಾರಪತ್ರಿಕೆ ಹಾಗೂ ‘ಓ ಮನಸೇ’ ಪಾಕ್ಷಿಕ ಪತ್ರಿಕೆಯ ಸಂಪಾದಕರಾಗಿದ್ದಾರೆ. ಜೊತೆಗೆ ಅವರು ಕನ್ನಡ ಸಾಹಿತಿ, ಚಿತ್ರಕಥೆ ಬರಹಗಾರ, ಈ-ಟಿವಿ ಕನ್ನಡ ವಾಹಿನಿಯ ಜನಪ್ರಿಯ ಕ್ರೈಂ ಡೈರಿ ಕಾರ್ಯಕ್ರಮದ ನಿರೂಪಕರಾಗಿ ಹಾಗೂ ಜನಶ್ರೀ ವಾಹಿನಿಯ ಮುಖ್ಯಸ್ಥರಾಗಿ, ಕಾರ್ಯಕ್ರಮಗಳ ನಿರೂಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಕನ್ನಡದಲ್ಲಿ ಹಲವಾರು ಪುಸ್ತಕಗಳನ್ನು ಬರೆದಿರುವ ಮತ್ತು ಭಾಷಾಂತರಿಸಿರುವ ರವಿ ಬೆಳಗೆರೆ, ಭಾವನಾ ಪ್ರಕಾಶನ, ಭಾವನಾ ಆಡಿಯೋ ರೀಚ್ ಮತ್ತು ಪ್ರಾರ್ಥನಾ ಶಾಲೆ ಯ ಸಂಸ್ಥಾಪಕ. ರವಿ ‘ಹಾಯ್ ಬೆಂಗಳೂರ್’ ಪತ್ರಿಕೆ ಪ್ರಾರಂಭಿಸುವ ಮುನ್ನ ಕರ್ಮವೀರ, ಸಂಯುಕ್ತ ಕರ್ನಾಟಕ ಮತ್ತು ಕಸ್ತೂರಿ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು.
ದೇವರು ಅವರ ಮರಣದ ದುಃಖವನ್ನು ಅವರ ಕುಟುಂಬದವರಿಗೆ ಸಹಿಸುವ ಶಕ್ತಿ ನೀಡಲಿ ಹಾಗೂ ರವಿ ಬೆಳಗೆರೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ತಿಳಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…