ಬಿಸಿ ಬಿಸಿ ಸುದ್ದಿ

ಬೆಟ್ಟಿಂಗ ಧಂದೆ: ಶಾಸಕ ಮತ್ತಿಮೂಡ್ ರಾಜೀನಾಮೆಗೆ ಆಗ್ರಹ

ಕಲಬುರಗಿ: ಕ್ರಿಕೆಟ್ ಬೆಟ್ಟಿಂಗ ಧಂದೆಯಲ್ಲಿ ತೊಡಗಿದ ಬಿಜೆಪಿ ಶಾಸಕರ ಪತ್ನಿಯವರ ಕಾರು, ಲ್ಯಾಪ್‌ಟಾಪ್ ಸಿಜಾಗಿದೆ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೆ ಬಿಜೆಪಿ ಗ್ರಾಮಿಣ ಮತಕ್ಷೆತ್ರದ ಶಾಸಕರಾದ ಬಸವರಾಜ ಮತ್ತಿಮೂಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಶರಣಬಸಪ್ಪ ಮಮಶೆಟ್ಟಿ ಅಗ್ರಹಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು, ಜಿಲ್ಲೆಯಲ್ಲಿ ಜನರು ರೈತರ ಕಾರ್ಮಿಕರು ದುಡಿಯುವ ವರ್ಗದ ಕೋವಿಡ್- 19 ಲಾಕ್ ಡೌನ್ ಸಂದರ್ಭದಲ್ಲಿ ಬದುಕು ಬಿದಿಪಾಲಾಗಿ ಅತಿವೃಷ್ಟಿ, ಧಾರಾಕಾರವಾಗಿ ಮಳೆ ಸುರಿದು ಪ್ರದೇಶಗಳು ಪ್ರವಾಹ ಸಂತ್ರಸ್ತರ ಗೊಳಾಟ ಮುಗಿಲು ಮುಟ್ಟಿದೆ.

ಬೆಟ್ಟಿಂಗ ಧಂದೆಯಲ್ಲಿ ಶಾಸಕರ ಪತ್ನಿಯ ಕಾರು, ಲ್ಯಾಪ್‌ಟಾಪ್ ಹಾಗೂ ಹಣ ಜಪ್ತಿ ಮಾಡಿಕೊಂಡಿರುವ ಮಹಾರಾಷ್ಟ್ರ ಪೊಲೀಸರು ಈ ಪ್ರಕರಣದಲ್ಲಿ ಶಾಸಕರ ಹೆಸರು ಹೇಳಿಬರುತ್ತಿದ್ದು, ಶಾಸಕರಾದ ಬಸವರಾಜ ಮತ್ತಿಮೂಡ ರಾಜಿನಾಮೆ ನೀಡಬೇಕಂದು ಒತ್ತಾಯಿಸಿದ್ದಾರೆ.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

8 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

19 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

19 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

21 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

21 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

21 hours ago