ಕಲಬುರಗಿ: ಇಲ್ಲಿನ ವಿ.ಜಿ.ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಸ್ಯಾನಿಟೈಜೇಶನ್ ಹಾಗೂ ಸಿಬ್ಬಂದಿ ವರ್ಗದವರಿಗೆ ಇಂದು ಕೋವಿಡ್ ತಪಾಸಣೆ.
ವಿಶ್ವವಿದ್ಯಾಲಯ ಧನಸಹಾಯ ಆಯೋಗದ UGC. ಮಾರ್ಗಸೂಚಿ ಯಂತೆ ನವೆಂಬರ್ 17 ರಿಂದ ಪದವಿ ಕಾಲೇಜು ಪ್ರಾರಂಭಿಸಲು ಕೆಲವು ಕ್ರಮಗಳನ್ನು ಅನುಸರಿಸಿ ಅನುಮತಿ ನೀಡಲಾಗಿರುವ ಹಿನ್ನಲೆಯಲ್ಲಿ ಕಾಲೇಜು ಆವರಣದಲ್ಲಿ ದ್ರವಣ ಸಿಂಪಡಿಸಿ ಕ್ರಮ ಕೈಗೊಳ್ಳಲಾಯಿತು.
ಜೀಮ್ಸ್ ಆಸ್ಪತ್ರೆಯ ಕೋವಿಡ್ ಸಂಚಾರಿ ತಪಾಸಣಾ ತಂಡ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಕೋವಿಡ್ (RTPCR ) ತಪಾಸಣೆ ನಡೆಸಿದರು.