ಕಲಬುರಗಿ: ನಗರದ ಶ್ರೀ ಶರಣಬಸವೇಶ್ವರ ದೆವಸ್ಥಾನದಲ್ಲಿ ೮ನೇ ಪೀಠಾಧಿಪತಿಗಳು, ಶ್ರೀ ಶರಣಬಸವೇಶ್ವರ ಸಂಸ್ಥಾನ ಹಾಗೂ ಶರಣಬಸವ ವಿಶ್ವ ವಿದ್ಯಾಲಯದ ಕುಲಾಧಿಪತಿಗಳಾದ ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಅವರ ೮೭ನೇ ಜನ್ಮದಿನದ ಅಂಗವಾಗಿ ಕನ್ನಡ ಸೈನ್ಯದಿಂದ ಶತಾಯುಷಿ ಆಗಲೆಂದು ೧೦೧ ತೆಂಗಿನಕಾಯಿ ಹರಕೆ ಹಾಗೂ ದೀಡ್ ನಮಸ್ಕಾರವನ್ನು ಸೈನೆಯ ಸಂಸ್ಥಾಪಕ ಅಧ್ಯಕ್ಷ ಸೋಮನಾಥ ಎಲ್. ಕಟ್ಟಿಮನಿ ಅವರು ಹಾಕಿದರು.
ಶರಣಬಸವೆಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಪದಾಧಿಕಾರಿಗಳಾದ ಶಂಕರ ತಾಳಿಕೋಟಿ, ನಾಗರಾಜ ಕಟ್ಟಿಮನಿ, ರಾಜಕುಮಾರ, ನಾಗೀಂದ್ರಪ್ಪ ಹಾಗರಗಿ, ಸಂತೋಷ ಹಾಗರಗುಂಡಗಿ, ಕವಿರಾಜ ಕೋರಿ, ಶರಣು ಗೋಳಾ, ವಿಶ್ವನಾಥ, ಗೀರಿಶ ಪಾಟೀಲ್, ಸುರೇಶ ಗೋಳಾ, ಮಹೇಂದ್ರ ಗೋಳಾ, ಬಸವರಾಜ ಕಟ್ಟಿಮನಿ, ಶ್ರೀಧರ ಕಟ್ಟಿಮನಿ, ಅಕ್ಷಯ ಕಟ್ಟಿಮನಿ, ಮೋಹನರಾಜ, ಶರಣು ಹಾಗರಗಿ, ರಾಹುಲ ಕಟ್ಟಮನಿ, ತರುಣ ಹರಳಯ್ಯ, ರಾಜಕುಮಾರ ಗುತ್ತೇದಾರ ಇದ್ದರು.
ಕಲಬುರಗಿ: ನ.28 ಜಿಲ್ಲೆಯಾದ್ಯಂತ ಮಣ್ಣಿನಲ್ಲಿ ತೇವಾಂಶದ ಕೊರತೆ ಹಾಗೂ ಒಣ ಬೇರು ಕೊಳೆ ರೋಗದಿಂದ ತೊಗರಿ ಒಣಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ…
ಕರ್ಜಗಿ (ಕಲಬುರಗಿ): ನ.28 ಅಫಜಲಪುರ ತಾಲ್ಲೂಕಿನ ಸುಕ್ಷೇತ್ರ ಕುಬೇರ ಕರಜಗಿ ಗ್ರಾಮದ ಹಜರತ್ ಖ್ವಾಜಾ ಸೈಫನ್ ಮುಲ್ಕ 891 ಜಾತ್ರೆ…
ಕಲಬುರಗಿ, ನ.೨೮ - ಹಿರಿಯ ಚಿತ್ರನಟ ಮದನ್ ಪಟೇಲ್ ಅವರು ನಾಯಕ ನಟರಾಗಿರುವ ಕಾದಂಬರಿ ಆಧಾರಿತ `ತಮಟೆ’ ಸಿನಿಮಾ ನವೆಂಬರ್…
ಕಲಬುರಗಿ: ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸರ್ಕಾರಿ ಪದವಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಹಾನಗರ ಪಾಲಿಕೆ,ಸಮಾಜ ಕಲ್ಯಾಣ ಇಲಾಖೆ, ಕನ್ನಡ…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ಹಾಗೂ ಸಿ.ಆರ್.ಸಿ ಸ್ನೇಹ ಬಳಗ ಕಲಬುರಗಿ ಮತ್ತು ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ…
ಕಲಬುರಗಿ: ಸುವರ್ಣ ಭವನ (ಕನ್ನಡ ಭವನ)ದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಜಿಲ್ಲಾ ಘಟಕ ವತಿಯಿಂದ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ…