ಕಲಬುರಗಿ: ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 20 ರ ಮಿಸ್ಬಾ ನಗರದಲ್ಲಿ ನಯ ಸವೆರ ಸಂಘಟನೆ ವತಿಯಿಂದ ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಪ್ಯಾನ್ ಕಾರ್ಡ್, ಆಧಾರ್ ಕರೆಕ್ಷನ್ ಮಾಡಲಾಗುತ್ತಿದೆ ಎಂದು ಸಂಘಟನೆಯ ಅಧ್ಯಕ್ಷರಾದ ಮೊದೀನ್ ಪಟೇಲ್ ಅಣಬಿ ತಿಳಿಸಿದ್ದಾರೆ.
ಬಡ ಹಾಗೂ ಅವಿದ್ಯಾವಂತ ಜನರ ದಾಖಲೆಗಳಲ್ಲಿ ಗೊಂದಲ ಇರುವುದರಿಂದ ಸರಕಾರಿ ಹಾಗೂ ಸರಕಾರೇತರ ಕೆಲಸ ಕಾರ್ಯಗಳು ತೊಂದರೆ ಅನುಭವಿಸುತ್ತಿದ್ದು ಕಂಡು ಬುರುತ್ತಿರುವ ಹಿನ್ನೆಯಲ್ಲಿ ಸಂಘಟನೆ ಈ ವ್ಯವಸ್ಥೆಯನ್ನು ಮಾಡಲಾಗಿದ್ದು, ನಾಗರಿಕರು ಸೇವೆಯ ಸದುಪಯೋಗ ಪಡೆದುಕೊಳಬೇಕೆಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮನವಿ ಮಾಡಿದರು.
ಜಿಲ್ಲೆಯ ಪ್ರತಿಷ್ಠಿತ ಖಾಜಿ ಮನೆತನದ ಎಂಟನೇ ತಲೆಮಾರಿನ ಡಾ. ಖಾಜಿ ಹಮೀದ್ ಫೈಸಲ್ ಸಿದ್ದಿಕಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಡಾ. ಮಹಿಬೂಬ್ ಭಾಷಾ, ಮೌಲಾನಾ ಗೌಸಿಯಾ ಮಸ್ಜಿದ್, ಮೊಹಮ್ಮದ್ ಖಾಲಿಕ, ಅಹಮದಿ ಬೇಗಂ, ಸೈರಾ ಬಾನು ಬಾಬಾ ಫಕ್ರುದ್ದೀನ್ ಅನ್ಸಾರಿ ವೇದಿಕೆಯಲ್ಲಿ ಇದ್ದರು.
ಈ ಸಂದರ್ಭದಲ್ಲಿ ನಯಾ ಸವೇರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸಲೀಂ ಅಹಮದ್ ಚಿತಾಪುರ್ ಮಾತನಾಡಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…