ಕಲಬುರಗಿ: ಆಳಂದ ತಾಲೂಕಿನ ಚಿಂಚಂಸೂರ ಗ್ರಾಮದಲ್ಲಿ 16ರಂದು ಬೆಳಿಗ್ಗೆ 11ಕ್ಕೆ ಡಾ ಅಂಬೇಡ್ಕರ್ ಮೂರ್ತಿ ಅರಾವಣ ಕಾರ್ಯಕ್ರಮ ಜರುಗಲಿದೆ ಎಂದು ಡಾ. ಬಿ.ಆರ್ ಅಂಬೇಡ್ಕರ್ ತರುಣ ಸಂಘದ ಅಧ್ಯಕ್ಷರಾದ ಶಿವಶರಣಪ್ಪ ಸಜ್ಜನ್ ತಿಳಿಸಿದ್ದಾರೆ.
ಬಸವಕಲ್ಯಾಣ ತಾಲೂಕಿನ ಹತ್ಯಾಳ ಭಂತೆ ದಮ್ಮನಾಗ, ಮೈಸೂರು ಉರಿಲಿಂಗ ಪೆದ್ದಿಮಠದ ಡಾ. ಜ್ಞಾನ ಪ್ರಕಾಶ ಸ್ವಾಮೀಜಿ, ಬಿಕ್ಕುಣಿ ಆರ್ ಐಜಿ. ಸುಮನ್, ಶಾಹಾಬಜಾರ ಶ್ರೀ ಜಗದ್ಗುರು ಡಾ. ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಬಸವ ಕಬೀರಾನಂದ ಸ್ವಾಮೀಜಿ, ಚಿಂಚನಸೂರ ಸಿದ್ದಮಲ್ಲ ಶಿವಾಚಾರ್ಯರು, ಅಂಬೇಜೋಗ ಶ್ರೀ ಗಂಗಾಧರ ಹಿರೇಮಠ ಶ್ರೀಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
0ಚಿತ್ತಾಪುರ ಶಾಸಕ ಪ್ರಿಯಾಂಕ ಖರ್ಗೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಬಸವರಾಜ ಬಸವರಾಜ ಮತ್ತಿಮೂಡ, ಡಾ. ವಿಠ್ಠಲ ದೊಡ್ಡಮನಿ, ಡಾ. ಡಿ.ಜಿ ಸಾಗರ, ವಿಜಯಕುಮಾರ ಜಿ. ರಾಮಕೃಷ್ಣ, ಶೋಭಾ ಶಿರಸಗಿ, ಮಲ್ಲಿನಾಥ ಪಾಟೀಲ್ ಸೋಂತ, ನಿಲಕಂಠರಾವ ಮೂಲಗೆ, ಖ್ಯಾಂತ ಚಿಂತಕ ವಿಠ್ಠಲ ವಗ್ಗನ್, ಡಾ.ಅನೀಲ ಟೇಂಗಳಿ ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ ಎಂದು ಡಾ. ಬಿ.ಆರ್ ಅಂಬೇಡ್ಕರ್ ತರುಣ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…