ಸುರಪುರ: ನಗರದ ಹಸನಾಪುರ ಪೆಟ್ರೋಲ್ ಬಂಕ್ ಬಳಿಯಲ್ಲಿನ ಬಸವರಾಜಪ್ಪ ಅಪ್ಪಾ ಪದವಿ ವಾಣಿಜ್ಯ ಮಹಾವಿದ್ಯಾಲಯ ೨೦೧೯-೨೦ನೇ ಸಾಲಿನಲ್ಲಿ ನಡೆದ ಬಿ.ಕಾಂ ಅಂತಿಮ ವರ್ಷದ ೬ನೇ ಸೆಮಿಸ್ಟರ ಪರೀಕ್ಷೆಯಲ್ಲಿ ಶೇ ೧೦೦ ರಷ್ಟು ಫಲಿತಾಂಶ ಬಂದಿದೆ.
ಒಟ್ಟು ೧೭ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೧೭ ವಿದ್ಯಾರ್ಥಿಗಳು ಉತ್ತಿರ್ಣರಾಗಿರುತ್ತಾರೆ. ೧೪ ವಿದ್ಯಾರ್ಥಿಗಳು ಅಗ್ರ ಶ್ರೇಣಿಯಲ್ಲಿ, ೦೩ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದು, ಒಟ್ಟಾರೇ ಶಾಲೆಯ ಫಲಿತಾಂಶ ಶೇ. ೧೦೦% ರಷ್ಟಿರುತ್ತದೆ. ಕುಮಾರಿ ರಾಜಮ್ಮ ಶೇ.೯೦.೮೫ ಅಂಕಗಳೂಂದಿಗೆ ಅಗ್ರ ಶ್ರೇಣಿಯಲ್ಲಿ ಪಾಸಾಗಿದು. ಇಂತಹ ಗ್ರಾಮೀಣ ಭಾಗದಲ್ಲಿ ಮಾಡಿರುವ ಸಾಧನೆ ಮಹತ್ತರವಾದದ್ದು ಅಷ್ಟೆ ಅಲ್ಲದೆ ಎಲ್ಲಾ ವಿದ್ಯಾರ್ಥಿಗಳು ನಿರೀಕ್ಷೆಗಿಂತ ಹೆಚ್ಚು ಅಂಕ ಪಡೆಯುವುದರೊಂದಿಗೆ ಒಳ್ಳೆಯ ಸಾಧನೆ ಮಾಡಿದ್ದಾರೆ.
ಈ ಎಲ್ಲಾ ಮಕ್ಕಳ ಸಾಧನೆಗೆ ನಮ್ಮ ಸಂಸ್ಥೆಯ ಅಧ್ಯಕ್ಷರಾದ ಪೂಜ್ಯ. ಡಾ.ಶರಣಬಸವಪ್ಪ ಅಪ್ಪಾ, ಕಾರ್ಯದರ್ಶಿಗಳಾದ ಶರಣಬಸಪ್ಪ ವ್ಹಿ.ನಿಷ್ಠಿ, ಜಂಟಿ ಕಾರ್ಯದರ್ಶಿಗಳಾದ ದೊಡ್ಡಪ್ಪ.ಎಸ್.ನಿಷ್ಠಿ, ಹಾಗೂ ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…