ಕಲಬುರಗಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಐಪಿಲ್ ಬೆಟ್ಟಿಂಗ್ ಕುರಿತು ಗೃಹ ಇಲಾಖೆಯನ್ನು ಹೊರತುಪಡಿಸಿ ಉಳಿದವರಿಗೆಲ್ಲರಿಗೂ ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಶಾಸಕರಾದ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ಜಿಲ್ಲೆಯಲ್ಲಿ ನಡೆದಿದೆ ಎನ್ನಲಾದ ಐಪಿಲ್ ಬೆಟ್ಟಿಂಗ್ ಹಾಗೂ ಇತ್ತೀಚಿಗೆ ಸೋಲಾಪುರ ಪೊಲೀಸರ ದಾಳಿ ಕುರಿತು ಟ್ವಿಟರ್ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಜಿಲ್ಲೆಯಲ್ಲಿ ಇಷ್ಟೆಲ್ಲ ನಡೆದಿದ್ದರೂ ಕೂಡಾ ಗೃಹ ಸಚಿವರಿಂದ ಈ ವಿಷಯದ ಕುರಿತು ಒಂದೇ ಒಂದು ಪ್ರತಿಕ್ರಿಯೆ ಇಲ್ಲ ಎಂದು ಅವರು ಟ್ವಿಟ್ ಮಾಡುವ ಮೂಲಕ ಟೀಕಿಸಿದ್ದಾರೆ.
ಗೃಹ ಇಲಾಖೆಗೆ ಈ ಕುರಿತು ಸುಳಿವು ಇರಲಿಕ್ಕಿಲ್ಲ ಅಥವಾ ಸ್ಥಳೀಯ ಆಡಳಿತ ಈ ಬಗ್ಗೆ ಮಾಹಿತಿ ನೀಡಿರಲಿಕ್ಕಿಲ್ಲ. ಯಾಕೆಂದರೆ ಅವರೂ ಕೂಡಾ ಭಾಗಿಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…