ಶಹಾಪುರ: ಹದಗೆಟ್ಟ ದಿಗ್ಗಿ ಸೈದಾಪುರ ರಸ್ತೆ

0
45

ಶಹಾಪುರ : ರಸ್ತೆಯ ಮಧ್ಯೆ ಹಾಗು ಪಕ್ಕದಲ್ಲಿ ದೊಡ್ಡ ದೊಡ್ಡ ತಗ್ಗು ಗುಂಡಿಗಳು ಬಿದ್ದು ಸಂಪೂರ್ಣ ಹಾಳಾಗಿ ಹದಗೆಟ್ಟಿರುವ ದೃಶ್ಯ ತಾಲ್ಲೂಕಿನ ದಿಗ್ಗಿ ಹಾಗೂ ಸೈದಾಪೂರ ರಸ್ತೆ ಮಧ್ಯೆ ಕಂಡುಬಂದಿತು.

ವಾಹನ ಸವಾರರು ರಾತ್ರಿ ಸಮಯದಲ್ಲಿ ಸಂಚಾರ ಮಾಡಿದರೆ ಅಪಾಯ ತಪ್ಪಿದ್ದಲ್ಲ ಆದ್ದರಿಂದ ಕೂಡಲೇ ಈ ರಸ್ತೆಯನ್ನು ದುರಸ್ತಿಗೊಳಿಸಿ ಅನುಕೂಲ ಮಾಡಿಕೊಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Contact Your\'s Advertisement; 9902492681

ಅಧಿಕಾರಿಗಳು ಹಾಗೂ ಗುತ್ತೇದಾರರು ಸೇರಿಕೊಂಡು ಕಳಪೆ ಕಾಮಗಾರಿ ಮಾಡಿ ಕೋಟಿ ಕೋಟಿ ಸರ್ಕಾರದ ಹಣ ಲೂಟಿ ಮಾಡಿದ್ದಾರೆ. ಮುಂಬರುವ ದಿನಗಳಲ್ಲಿ ಕಾಮಗಾರಿ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಇಲ್ಲದಿದ್ದರೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here