ಶಹಾಬಾದ:ರಾಜ್ಯದಲ್ಲಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಮುಖ್ಯಮಂತ್ರಿ ಯಡಿಯೂರಪ್ಪನವರು ನೀಡಿರುವ ಆದೇಶ ಸ್ವಾಗತಾರ್ಹವಾದುದು ಎಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.
ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.ಅಲ್ಲದೇ ಈ ಸಮುದಾಯದ ಜನರು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದರಿಂದ, ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಮಾಡಿರುವುದು ಸಂತೋಷ ತಂದಿದೆ.ಅಲ್ಲದೇ ಮುಖ್ಯಮಂತ್ರಿ ಯಡಿಯೂರಪ್ಪನವರ ಇದೊಂದು ಐತಿಹಾಸಿಕ ನಿರ್ಧಾರ. ಇದರಿಂದ ವೀರಶೈವ ಲಿಂಗಾಯತ ಸಮಾಜದ ಬಹು ದಿನಗಳ ಬೇಡಿಕೆ ಈಡೇರಿದಂತಾಗಿದೆ ಎಂದು ತಿಳಿಸಿದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…