ಬೀದರ: 8 ವರ್ಷದ ಬಾಲಕಿಯ ಮೇಲೆ 60 ವರ್ಷದ ವ್ಯಕ್ತಿ ಒರ್ವ ಅತ್ಯಾಚಾರ ಎಸಗಿದ ಘಟನೆ ನಗರದ ಲಿಡಕರ್ ಕಾಲೋನಿಯಲ್ಲಿ ನಡೆದಿದೆ.
ವಾಯುಪಡೆಯ ನಿವೃತ ನೌಕರ ಕೃತ್ಯ ಎಸಗಿದ ಆರೋಪಿ ಎಂದು ತಿಳಿದು ಬಂದಿದ್ದು, ಮತ್ನಿ ಮನೆಯಿಂದ ಹೊರಗಡೆ ಹೋಗಿದಾಗ, 8 ವರ್ಷದ ಬಾಲಕಿಯನ್ನು ಮಾವಿನಹಣ್ಣು ಹಾಗೂ ರೊಟ್ಟಿ ಕೊಡುವುದಾಗಿ ನಂಬಿಸಿ ಮನೆಯಲ್ಲಿ ಕೊಂಡ್ವೈದು ದುಷ್ಟಕೃತ್ಯ ಎಸಗಿದ್ದಾನೆ ಎಂದು ಎನ್ನಲಾಗಿದೆ.
ಅತ್ಯಾಚಾರಕ್ಕೆ ಒಳಗಾದ ಬಾಲಕಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ಮಹಿಳಾ ವಿಶೇಷ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…