ಸಿಎಂ ಯಡಿಯೂರಪ್ಪ ಮಾಧ್ಯಮ ಸಲಹೆಗಾರ ರಾಜೀನಾಮೆ..!

0
99

ಬೆಂಗಳೂರು: ಕಳೆದ ಒಂದು ವರ್ಷದ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಸಲಹೆಗಾರರಾಗಿ ನೇಮಕವಾಗಿದ್ದ ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಕುರಿತು ಸಿಎಂ ಯಡಿಯೂರಪ್ಪಗೆ ನಿನ್ನೆ(ಬುಧವಾರ) ರಾಜೀನಾಮೆ ಪತ್ರ ಬರೆದಿರುವ ಮಹದೇವ ಪ್ರಕಾಶ್, ವೈಯಕ್ತಿಕ ಕಾರಣಗಳಿಂದಾಗಿ ತಮ್ಮ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದು, ಕಳೆದ ಒಂದು ವರ್ಷದಿಂದ ತಮ್ಮ ಮಾಧ್ಯಮ ಸಲಹೆಗಾರರಾಗಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here