ಬಿಸಿ ಬಿಸಿ ಸುದ್ದಿ

ದೇಶದ ದಿಕ್ಕನ್ನೇ ಬದಲಾಯಿಸಿದ ಕೀರ್ತಿ ಇಂದಿರಾ ಗಾಂಧೀಜಿಯವರಿಗೆ ಸಲ್ಲುತ್ತದೆ-ಡಾ.ಅಹ್ಮದ್ ಪಟೇಲ್

ಶಹಾಬಾದ:ಮಾಜಿ ಪ್ರಧಾನಿ ಇಂದಿರಾ ಗಾಂದಿ ಅವರು ಈ ದೇಶ ಕಂಡ ಧೀಮಂತ ನಾಯಕಿಯಾಗಿದ್ದು, ಅವರ ಆಡಳಿತ ದೇಶದ ಚಿತ್ರಣವನ್ನೇ ಬದಲಿಸಿದ ಕೀರ್ತಿ ಇಂದಿರಾ ಗಾಂಧಿ ಅವರಿಗೆ ಸಲ್ಲುತ್ತದೆ ಎಂದು ನಗರಸಭೆಯ ಸದಸ್ಯ ಡಾ.ಅಹ್ಮದ್ ಪಟೇಲ್ ಹೇಳಿದರು.

ಅವರು ಗುರುವಾರ ನಗರದ ಟಿಪ್ಪು ಸುಲ್ತಾಣ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ಆಯೋಜಿಸಲಾದ ಇಂದಿರಾ ಗಾಂಧಿ ಅವರ ಹುಟ್ಟು ಹಬ್ಬದ ನಿಮಿತ್ತ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ದೇಶದ ಬಂಡವಾಳಶಾಹಿಗಳ ಹಿಡಿತದಿಂದ ಜನ ಸಾಮಾನ್ಯರ ಬಳಿಗೆ ತಂದುಕೊಟ್ಟ ಮಹಾನ ನಾಯಕಿ.ಅವರು ಗರೀಬಿ ಹಠಾವೋದಂತಹ ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ಜಾರಿಗೆ ತಂದು ಬಡವರ ಬದುಕಿಗೆ ಬೆಳಕಾದವರು.ದೇಶಕ್ಕೆ ಅವರು ಕೊಟ್ಟ ಕೊಡುಗೆಯನ್ನು ನಾವೆಲ್ಲರೂ ಅರಿತು ಇತರರಿಗೆ ತಿಳಿಸುವ ಕೆಲಸವಾಗಬೇಕಿದೆ.ಆದರೆ ಇಂದು ಬಂಡವಾಳಶಾಹಿಗಳ ಪರ ನಿಂತು ಬಡವರ ಹೊಟ್ಟೆಯ ಮೇಲೆ ಹೊಡೆಯುವವರನ್ನು ಜನರು ನಂಬುತ್ತಿರುವುದು ಮಾತ್ರ ದುರಂತ ಎಂದು ಹೇಳಿದರು.

ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ ಮಾತನಾಡಿ, ಈ ದೇಶದ ಮೊಟ್ಟ ಮೊದಲ ಮಹಿಳಾ ಪ್ರದಾನಮಂತ್ರಿಯಾಗಿ ಹತ್ತು ಹಲವು ಯೋಜನೆಗ ಮೂಲಕವೇ ಅಭಿವೃದ್ಧಿಗೊಳಿಸಿದ ಧೀರ ಮಹಿಳೆ ಇಂದಿರಾ ಗಾಂಧಿಯವರು.ಬಡವರಿಗೆ ಪಡಿತರ,ವಿವೆ,ಹಿರಿಯರಿಗೆ ಮಾಶಾಸನ ಸೇರಿದಂತೆ ಮಹತ್ವದ ಯೋಜನೆಗಳನ್ನು ಜಾರಿಗೆ ತರುವ ಮೂಲಕ ದೇಶದ ದಿಕ್ಕನ್ನೇ ಬದಲಾಯಿಸಿದರು.ಅವರ ದೇಶಪ್ರೇಮದ ಆಡಳಿತ ಎಲ್ಲರಿಗೂ ಮಾದರಿ ಎಂದು ಹೇಳಿದರು.

ಮುಖಂಡರಾದ ಸಾಹೇಬಗೌಡ ಬೋಗುಂಡಿ,ಕುಮಾರ ಚವ್ಹಾಣ, ಅನ್ವರ ಪಾಷಾ ನಸರೋದ್ದಿನ್, ನಿಂಗಣ್ಣ ಸಂಗಾವಿಕರ್,ಮಹ್ಮದ್ ಅಮ್ಜದ್, ಮಹ್ಮದ್ ಜಾವಿದ್, ಮೇರಾಜ ಸಾಹೇಬ, ರಾಕೇಶ ಪವಾರ ಸೇರಿದಂತೆ ಇತರರು ಇದ್ದರು.

emedia line

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

8 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

10 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

17 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

17 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

18 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago