ಸುರಪುರ: ಜಿಲ್ಲಾಡಳಿತದಿಂದ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ತಾಲೂಕಿನ ಲಕ್ಷ್ಮೀಪುರದ ಹಿರಿಯ ಸಂಗೀತ ಕಲಾವಿಧ ಚಂದ್ರಹಾಸ ಮಿಠ್ಠ ಅವರನ್ನು ಸಗರನಾಡು ಸೇವಾ ಪ್ರತಿಷ್ಠಾನ ವತಿಯಿಂದ ರಂಗಂಪೇಟೆಯ ಬಸವೇಶ್ವರ ಮಹಾವಿದ್ಯಾಲಯದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಮಾತನಾಡಿ ಕಳೆದ ಹಲವು ವರ್ಷಗಳಿಂದ ಸಂಗೀತ ಸೇವೆಯಲ್ಲಿ ತೊಡಗಿರುವ ಅತ್ಯಂತ ಪ್ರತಿಭಾವಂತ, ಗ್ರಾಮೀಣ ಭಾಗದ ಸಂಗೀತ ಕಲಾವಿಧ ಚಂದ್ರಹಾಸ ಅವರನ್ನು ಜಿಲ್ಲಾಡಳಿತ ಗುರುತಿಸಿರುವುದು ನಮ್ಮ ತಾಲೂಕಿಗೆ ಹೆಮ್ಮೆಯ ಸಂಗತಿಯಾಗಿದ್ದು ಇದುವರೆಗು ಎಲೆಮರೆ ಕಾಯಿಯಂತೆ ಸಂಗೀತ ಕ್ಷೇತ್ರಕ್ಕೆ ನಿರಂತರವಾಗಿ ಸೇವೆ ಸಲ್ಲಿಸುತ್ತಾಬರುತ್ತಿದ್ದು ಅವರಿಗೆ ಸಿಕ್ಕ ಈ ಗೌರವ ಅಭಿನಂದನೆಗೆ ಅರ್ಹವಾದದ್ದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ವೀರಭದ್ರಪ್ಪ ಕುಂಬಾರ, ಅಂಬ್ರೇಶ ಕುಂಬಾರ, ಕಾಲೇಜಿನ ಪ್ರಾಚಾರ್ಯ ವಿರೇಶ ಹಳಿಮನಿ, ಪ್ರವೀಣ ಜಕಾತಿ, ಸಂತೋಷ ಬಿಶೇಟ್ಟಿ ಸೇರಿದಂತೆ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…