ಕಲ್ಯಾಣ ಕರ್ನಾಟಕ ಭಾಗದಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಮೊದಲ ಪಿಎಚ್ ಡಿ ಪಡೆದ ಮಹಿಳೆ ಡಾ. ಸುನಿತಾ ಪಾಟೀಲ್

0
72

ಕಲಬುರಗಿ: ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಶೋಧನಾ  ವಿದ್ಯಾರ್ಥಿನಿಯಾದ ಡಾ. ಸುನಿತಾ ಬಿ ಪಾಟೀಲ್ ಅವರಿಗೆ ಗುಲ್ಬರ್ಗಾ ವಿಶ್ವವಿದ್ಯಾಲಯದ 38ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮದಲ್ಲಿ  ಪಿಎಚ್ ಡಿ ಪದವಿ ಪ್ರದಾನ ಮಾಡಲಾಯಿತು

‘ಹೈದ್ರಾಬಾದ್-ಕರ್ನಾಟಕ ಭಾಗದ ಮಕ್ಕಳಲ್ಲಿ ಅಪೌಷ್ಟಿಕತೆ ತಡೆಗಟ್ಟುವಲ್ಲಿ ಮಾಧ್ಯಮಗಳ ಪಾತ್ರ’ಎಂಬ ವಿಷಯದ ಮೇಲೆ ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್ ಡಿ ಪ್ರದಾನ ಮಾಡಲಾಗಿದೆ.

Contact Your\'s Advertisement; 9902492681

ಪತ್ರಿಕೋದ್ಯಮ ವಿಭಾಗದಲ್ಲಿ ಪಿಎಚ್ ಡಿ ಪದವಿ ಪಡೆದ ಮೊದಲ ಮಹಿಳೆಯಾಗಿದ್ದಾರೆ. ಡಾ. ವಿ.ಟಿ ಕಾಂಬ್ಳೆ  ಮಾರ್ಗದರ್ಶಕರು ಹಾಗೂ ಸಿ.ಕೆ.ಪುಟ್ಟಸ್ವಾಮಿ ಸಹ ಮಾರ್ಗದರ್ಶಕರಾಗಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here