ಕಲಬುರಗಿ: ಸಣ್ಣೂರ ಗ್ರಾಮಸ್ಥರ ವತಿಯಿಂದ ನ.೨೩ರಂದು ಬೆಳಗ್ಗೆ೧೦.೩೦ಕ್ಕೆ ಸಣ್ಣೂರ ಗ್ರಾಮದಲ್ಲಿ ಗ್ರಾಮದ ಹತ್ತಿರ ಸ್ಪೀಡ್‌ಬ್ರೇಕರ್ ಹಾಕಬೇಕು ಎಂದು ಒತ್ತಾಯಿಸಿ ರಸ್ತೆ ತಡೆದು ಪ್ರತಿಭಟನೆ ಮಾಡಲಾಗುವುದು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕಲಬುರಗಿ ತಾಲೂಕಿನ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಸಣ್ಣೂರ ಸಣ್ಣೂರ ಕ್ರಾಸ್ ಹತ್ತಿರ ಸ್ಟೀಡ್ ಬ್ರೇಕರ್ ಹಾಕಿಸಿಕೊಡಬೇಕು. ಈ ರಸ್ತೆಯಲ್ಲಿ ನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ವೃದ್ಧರು, ಶಾಲಾ ಮಕ್ಕಳು, ವಿಶೇಷ ಚೇತನರು, ಮಹಿಳೆಯರು, ಕೂಲಿ ಕಾರ್ಮಿಕರ ದಿನನಿತ್ಯ ಸಂಚರಿಸಿಕೊಂಡು ಹೋಗುತ್ತಿರುತ್ತಾರೆ.
ಈಗಾಗಲೇ ಈ ರಸ್ತೆಯಲ್ಲಿ ಅನೇಕ ಅಫಘಾತಗಳು ಕೂಡ ಸಂಭವಿಸಿವೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಸ್ಟೀಡ್ ಬ್ರೇಕರ್ ಹಾಕಿಸಿ, ಆಗುತ್ತಿರುವ ಅಪಘಾತಗಳನ್ನು ತಡೆಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…