ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಿಗರ ಬಣದ) ಜಿಲ್ಲಾ ಅಧ್ಯಕ್ಷರಾಗಿ ಆನಂದ ತೆಗನೂರ ರವರನ್ನು ನೇಮಕ ಮಾಡಿ ಸಂಘಟನೆಯ ರಾಜ್ಯ ಸಂಸ್ಥಾಪಕರಾದ ಬಿ.ಎಸ್ ಚಂದ್ರಶೇಖರ ರವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಸಂಘಟನೆಯನ್ನು ಸಂಘಟಿಸಿ ಬಲಪಡಿಸುವ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಹಂತದ ಪದಾಧಿಕಾರಿಗಳನ್ನು ನೇಮಕ ಮಾಡುವ ಜವಾಬ್ದಾರಿಯನ್ನು ವಹಿಸಲಾಗಿದೆ.
ನಾಡು-ನುಡಿ, ನೆಲ,-ಜಲ, ಭಾಷೆ – ಸಂಸ್ಕೃತಿ ಪರಂಪರೆಗೆ ಸಂಬಂಧಿಸಿದಂತೆ ಹಾಗೂ ಜಿಲ್ಲೆಯ ಜನರ ಕಾರ್ಮಿಕರ ಹಾಗೂ ಶೋಷಿತ ವರ್ಗಗಳ ಕುಂದುಕೊರತೆಗಳ ಪರವಾಗಿ ಧ್ವನಿ ಎತ್ತಿ ಹೋರಾಡಿ ಎಲ್ಲಾ ವರ್ಗಕ್ಕೂ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುವ ಮೂಲಕ ಸಂಘಟನೆಯ ಧ್ಯೇಯೋದ್ಯೇಶಗಳನ್ನು ಎತ್ತಿ ಹಿಡಿಯಲು ಶ್ರಮಿಸುವಂತೆ ಸೂಚಿಸಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…