ಕಲಬುರಗಿ: ಆಯಿ ಮುತ್ಯಾನ ಮನೆಯಿಂದ ಬೈಕ್ ಮೇಲೆ ಮಗನಿಗೆ ಸ್ವಗ್ರಾಮಕ್ಕೆ ಕರೆತರುವಾಗ ಭೀಕರ ಅಪಘಾತ ಸಂಭವಿಸಿ ಮೂರು ಗಾಯಗೊಂಡಿರುವ ಘಟನೆ ಇಂದು ನಡೆದಿದ್ದು, ತಂದೆ ಮತ್ತು ಮಗನ ಸ್ಥಿತಿ ಚಿಂತಜನಕವಾಗಿದೆ.
ಶಹಬಾದ್ ಕ್ರಾಸ್ ನಿವಾಸಿಗಳಾದ ರಮೇಶ್ ಕೊಳ್ಳಪ್ಪ ಕಲಹಂಗರಗಾ ಗ್ರಾಮದಲ್ಲಿರುವ ತನ್ನ ಮಗ ಸೇರಿ ಒಂದೇ ಬೈಕ್ ಲ್ಲಿ ಮೂವರು ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ಎದುರಿಗೆ ಬಂದ ಟಂ ಟ0 ವೇಗವಾಗಿ ಬೈಕ್ ಗೆ ಡಿಕ್ಕಿ ಹೊಡೆದ್ದ ಪರಿಣಾಮ ಮೂವರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಓರ್ವನಲ್ಲಿದ ಓರ್ವನ ಕೈ ಕಟ್ ಆಗಿದ್ದು, ಇನ್ನಿಬ್ಬರ ತಲೆಗೆ ಬಲವಾಗಿ ಗಾಯವಾಗಿದೆ ಎನ್ನಲಾಗಿದೆ. ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಗಾಯಾಳುಗಳನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಗ್ರಾಮೀಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…