ಬಿಸಿ ಬಿಸಿ ಸುದ್ದಿ

ಜನುಮ ದಿನ ಆಚರಿಸದೆ ಜನತೆಗೆ ನೆರವಾಗಿ: ರಾಜಾ ವೆಂಕಟಪ್ಪ ನಾಯಕ

ಸುರಪುರ: ಈಬಾರಿ ನನ್ನ ಜನುಮ ದಿನವನ್ನು ಯಾರೂ ವಿಜೃಂಭಣೆಯಿಂದ ಆಚರಿಸಬೇಡಿ,ಬದಲಾಗಿ ಕಷ್ಟದಲ್ಲಿನ ಜನರಿಗೆ ನೆರವಾಗುವಂತೆ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ತಮ್ಮ ಅಭಿಮಾನಿಗಳು ಮತ್ತು ಮುಖಂಡರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕರೋನಾ ವೈರಸ್‌ನ ಕುರಿತು ಜನರು ಜಾಗೃತಿ ವಹಿಸಬೇಕು ಮರಳಿ ಕರೊನಾ ಪ್ರಕರಣಗಳು ಹೆಚ್ಚುತ್ತಿದ್ದು ಕಡ್ಡಾಯವಾಗಿ ಜನರು ಮಾಸ್ಕಗಳನ್ನು ಧರಸಬೇಕು ಹಾಗೂ ಪರಸ್ಪರ ಅಂತರ ಕಾಯ್ದುಕೊಂಡು ಸೊಂಕು ತಗುಲದಂತೆ ಜಾಗೃತಿವಹಿಸಬೇಕಾಗಿದೆ.

ಕೋವಿಡ್-೧೯ ವೈರಸ್ ನಿಂದಾಗಿ ಜನರು ಸಂಕಷ್ಟದಲ್ಲಿದ್ದಾರೆ ಬಹಳಷ್ಟುಜನ ತಮ್ಮ ಉದ್ಯೋಗಕಳೆದುಕೊಂಡಿದ್ದಾರೆ ಇಷ್ಟಲ್ಲದೆ ಈಬಾರಿ ವರುಣನ ಆರ್ಭಟದಿಂದಾಗಿ ರೈತರು ಬೆಳೆದ ಬೇಳಗಳು ಹಾನಿಯಾಗಿ ಅನ್ನದಾನತ ಕಷ್ಟ ಅನುಭವಿಸುತ್ತಿದ್ದಾನೆ ಕ್ಷೇತ್ರದ ಜನತೆ ಸಂಕಷ್ಟದಲ್ಲಿರುವುದಲ್ಲಿದ್ದಾರೆ ಅಲ್ಲದೆ ಮತ್ತೆ ಕರೊನಾ ಪ್ರಕರಣಗಳು ಹೆಚ್ಚುತ್ತಿದ್ದು ಕಡ್ಡಾಯವಾಗಿ ಜನರು ಮಾಸ್ಕಗಳನ್ನು ಧರಸಬೇಕು ಹಾಗೂ ಪರಸ್ಪರ ಅಂತರ ಕಾಯ್ದುಕೊಂಡು ಸೊಂಕು ತಗುಲದಂತೆ ಜಾಗೃತಿವಹಿಸಬೇಕಾಗಿದೆ.

ಕಾರಣ ಈಬಾರಿ ನನ್ನ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳದೆ ಇರಲು ನಿರ್ಧರಿಸಿರುತ್ತೇನೆ ಕಾರಣ ಅಭಿಮಾನಿ ಹಾಗೂ ಕಾರ್ಯಕರ್ತರು ವಿಜ್ರಂಬಣೆಯಿಂದ ಆಚರಿಸದೆ ಕಷ್ಟದಲ್ಲಿರುವ ಜನತೆಗೆ ಸ್ಪಂದಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

10 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

12 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

19 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

19 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

20 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago