ಸುರಪುರ: ಪ್ರಯಾಂಕ್ ಖರ್ಗೆಜಿ ಅವರು ನಮ್ಮಂತಹ ಅನೇಕ ಜನ ಯೂತ್ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಿಗೆ ಮಾದರಿಯಾಗಿದ್ದಾರೆ.ಅವರು ಶಾಸಕರಾಗಿ ಚಿತ್ತಾಪುರ ಅಭಿವೃಧ್ಧಿಯ ಜೊತೆಗೆ ಕಾಂಗ್ರೆಸ್ ಪಕ್ಷದಲ್ಲಿ ಒಬ್ಬ ನಾಯಕರಾಗಿ ಬೆಳೆದಿರುವುದು ದೊಡ್ಡ ಸಾಧನೆಯಾಗಿದೆ ಎಂದು ಯೂತ್ ಕಾಂಗ್ರೆಸ್ ಪಕ್ಷದ ಮುಖಂಡ ರಾಜಾ ಕುಮಾರ ನಾಯಕ ಮಾತನಾಡಿದರು.
ಶಾಸಕ ಪ್ರಿಯಾಂಕ್ ಖರ್ಗೆ ಅವರ ೪೨ನೇ ಜನುಮ ದಿನದ ಅಂಗವಾಗಿ ನಗರದ ತಾಲೂಕು ಆಸ್ಪತ್ರೆ ಮತ್ತು ತಿಮ್ಮಾಪುರದ ಸರಕಾರಿ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಾಲು ಹಣ್ಣು ಬ್ರೇಡ್ ವಿತರಿಸಿ ಮಾತನಾಡಿ,ಇಂದು ನಾವೆಲ್ಲರು ಕಾಂಗ್ರೆಸ್ ಪಕ್ಷ ಸದೃಢವಾಗಿ ಕಟ್ಟುವ ಮೂಲಕ ಮತ್ತೆ ಅಧಿಕಾರಕ್ಕೆ ತರಲು ಯೂತ್ ಕಾಂಗ್ರೆಸ್ ಸಂಘಟಿಸೋಣ ಎಂದರು.
ಈ ಸಂದರ್ಭದಲ್ಲಿ ಯುವ ಮುಖಂಡರಾದ ರಾಜಾ ಸಂತೋಷ ಕುಮಾರ ನಾಯಕ ರಾಜಾ ವಿಜಯಕುಮಾರ ನಾಯಕ ಯೂತ್ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ದಾವೂದ್ ಪಠಾಣ್ ಆನಂದ ಮುಧೋಳ ರಮೇಶ ಅರಕೇರಿ ಪ್ರವೀಣ ಕುಮಾರ ಡೊಣ್ಣಿಗೇರಾ ಸೇರಿದಂತೆ ಅನೇಕರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…