ಬೆಂಗಳೂರು: ಯಲಹಂಕ ಉಪನಗರದ ಹೋಟೆಲ್ ಪ್ರಖ್ಯಾತಿಯಲ್ಲಿ ಆತ್ಮ ಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ವತಿಯಿಂದ 65ನೇ ಕನ್ನಡ ರಾಜ್ಯೋತ್ಸವ ಹಾಗೂ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಯಿತು.
ಈ ವೇಳೆಯಲ್ಲಿ ಸಮಾಜ ಸೇವೆ ಕ್ಷೇತ್ರದಲ್ಲಿ ವಕೀಲ ಮೋಹನ್ ಕುಮಾರ್ ದಾನಪ್ಪನವರಿಗೆ ” ಆತ್ಮ ಶ್ರೀ ಕನ್ನಡ ರಾಜ್ಯೋತ್ಸವ ಪ್ರಶಸ್ತಿ” ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕರ್ನಾಟಕ ಹೈ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳಾದ ಜಸ್ಟಿಸ್ ಅರಳಿ ನಾಗರಾಜ್,ಶ್ರೀ ಕೊಳದ ಮಠ ಮಹಾ ಸಂಸ್ಥಾನದ ಶ್ರೀ ಶಾಂತವೀರ ಮಹಾ ಸ್ವಾಮೀಜಿ, ಅನಿವಾಸಿ ಭಾರತೀಯರು ಹಾಗೂ ಖ್ಯಾತ ವೈದ್ಯರಾದ ಡಾ. ಪ್ರಭಾಕರ್ ರೆಡ್ಡಿ (ಲಂಡನ್), ಮೈಸೂರಿನ ಗ್ಲೋಬಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಜಯಚಂದ್ರ ರಾಜು, ಹಿನ್ನೆಲೆ ಗಾಯಕರಾದ ಪುತ್ತೂರು ನರಸಿಂಹ ನಾಯ್ಕ, ಸಾಹಿತಿ ಸದಾಶಿವಯ್ಯ ಜರಗನಹಳ್ಳಿ, ಚಲನಚಿತ್ರ ನಿರ್ಮಾಪಕ ಡಾ. ಶ್ರೀಹರಿ,ಹಿನ್ನಲೆ ಗಾಯಕ ನಾಗಚಂದ್ರಿಕಾ ಭಟ್, ಕಿರುತೆರೆ ಹಾಗೂ ಚಲನಚಿತ್ರ ನಟಿ ಖುಷಿ, ಸದ್ರಿ ಪ್ರತಿಷ್ಠಾನದ ಅಧ್ಯಕ್ಷರು, ಸಾಹಿತಿ, ನಟ ನಿರ್ದೇಶಕ, ಪತ್ರಕರ್ತರಾದ ಡಾ. ಗುಣವಂತ ಮಂಜು ಅವರು ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ನೀಡಿ ಸಂಸ್ಕರಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…