ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಗಿರೀಶ್ ಕಾರ್ನಾಡ್ ಅವರು ಇಂದು ಬೆಳಿಗ್ಗೆ ನಿಧನ ಹೊಂದಿದ ಹಿನ್ನೆಲೆ, ಯಲ್ಲಿ ರಾಜ್ಯಾದ್ಯಾಂತ ಎಲ್ಲಾ ಶಾಲಾ ಕಾಲೇಜು ಹಾಗೂ ಸರಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಿ ಸರಕಾರದ ಕಾರ್ಯದರ್ಶಿ ಬಿ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಕಾರ್ನಾಡ ಅವರ ನೀಧನಕ್ಕೆ ರಾಜ್ಯಾದ್ಯಾಂತ ಮೂರು ದಿನ ಶೋಕಾಚರಣೆ ಆಚರಿಸಲಾಗುವುದು, ಈ ಅವಧಿಯಲ್ಲಿ ಯಾವುದೇ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಹಾಗೂ ಎಲ್ಲಾ ಕಟ್ಟಡ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದೆಂದು ಆದೇಶದಲ್ಲಿ ತಿಳಿಸಿದ್ದಾರೆ.
ಮೃತ ಕಾರ್ನಾಡ ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವದೊಂದಿಗೆ ನೆರವೇರಲಿದೆ ಎಂದು ಆದೇಶಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…