ಸುರಪುರ: ಇಂದು ದೇಶದಲ್ಲಿ ಕಾರ್ಮಿಕರು ಅನೇಕ ಸಮಸ್ಯೆಗಳನ್ನು ಹೆದರಿಸುತ್ತಿದ್ದಾರೆ.ಅಂತಹ ಎಲ್ಲಾ ಶ್ರಮಜೀವಿ ಕಾರ್ಮಿಕರ ಕಲ್ಯಾಣಕ್ಕಾಗಿ ಕಾರ್ಮಿಕರ ಹಿತರಕ್ಷಣಾ ಸಂಘವನ್ನು ರಚಿಸಲಾಗಿದೆ.ಇದನ್ನು ಗಮನದಲ್ಲಿಟ್ಟುಕೊಂಡು ತಾವೆಲ್ಲರು ಸಂಘಟನೆಯನ್ನು ಬೆಳೆಸುವ ಜೊತೆಗೆ ಕಾರ್ಮಿಕರ ಏಳಿಗೆಗೆ ಹೋರಾಟ ನಡೆಸುವಂತೆ ಕರ್ನಾಟಕ ರಾಜ್ಯ ಕಾರ್ಮಿಕರ ಹಿತ ರಕ್ಷಣಾ ಸಂಘದ ಜಿಲ್ಲಾಧ್ಯಕ್ಷ ಭಾಗಪ್ಪ ಏವೂರ ಕರೆ ನೀಡಿದರು.
ನಗರದ ಟೈಲರ್ ಮಂಜಿಲ್ನಲ್ಲಿ ಸಭೆ ನಡೆಸಿ ಸಂಘದ ಸುರಪುರ ತಾಲೂಕು ಮತ್ತು ನಗರ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಿ ಅವರು ಮಾತನಾಡಿ,ಸಂಘದ ತತ್ವ ಸಿದ್ದಾಂತಗಳನ್ನು ಗಮನದಲ್ಲಿಟ್ಟುಕೊಂಡು ಸಂಘವನ್ನು ಬೆಳೆಸುವಂತೆ ತಿಳಿಸಿದರು.
ತಾಲೂಕು ಘಟಕದ ಪದಾಧಿಕಾರಿಗಳು: ಪ್ರಶಾಂತಗೌಡ ಬಿರಾದಾರ ಅಧ್ಯಕ್ಷ ಭೀಮನಗೌಡ ಗೌಡಗೇರಾ ಉಪಾಧ್ಯಕ್ಷ ಬಸವರಾಜ ಕಾರನೂರ ಪ್ರಧಾನ ಕಾರ್ಯದರ್ಶಿ ಮಹಾದೇವ ಬೋನಾಳ ಸಹ ಕಾರ್ಯದರ್ಶಿ ಅಶೋಕ ಬೆಳ್ಳಿ ಸಂಘಟನಾ ಕಾರ್ಯದರ್ಶಿ ರಘುನಂದನ ಕಾರ್ಯಾಧ್ಯಕ್ಷರು ಹಣಮಂತ್ರಾಯ ತಳವಾರಗೇರಾ ಸಂಚಾಲಕರು ರೇಣುಕಾ ಬೋನಾಳ ಮಹಿಳಾ ಉಪಾಧ್ಯಕ್ಷರು ಶಿವಪ್ಪ ಸದಸ್ಯರು.
ಸುರಪುರ ನಗರ ಘಟಕ:ಮಲ್ಲಪ್ಪ ಹೆಮನೂರ ಗೌರವಾಧ್ಯಕ್ಷ ಆದೇಶ ದೇವಾಪುರ ಅಧ್ಯಕ್ಷ ನಿಂಗಯ್ಯ ಚಂದ್ಲಾಪುರ ಸದಸ್ಯರು ಶಿವಪ್ಪ ಗೌಂಡಿ ಉಪಾಧ್ಯಕ್ಷ ಮೌಲಸಾಬ ಸುರಪರ ಪ್ರಧಾನ ಕಾರ್ಯದರ್ಶಿ ದೇವಪ್ಪ ಸಿದ್ದಾಪುರ ಸಹ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…