ಚಿನ್ನದ ಪದಕ ಪಡೆದ ವಿದ್ಯಾರ್ಥಿನಿಗೆ ಸನ್ಮಾನ

0
58

ಶಹಾಬಾದ:ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆದ 38ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಎಸ್.ಎಸ್.ಮರಗೋಳ ಪದವಿ ಮಹಾವಿದ್ಯಾಲಯದ ಬಿ.ಕಾಂ ಪದವಿ ಪರೀಕ್ಷೆಯಲ್ಲಿ ಚಿನ್ನದ ಪದಕ ಸಾನಿಯಾ ಕೌಸರ್ ಅಬ್ದುಲ್ ಗನಿ ಅವರಿಗೆ ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕ ವರ್ಗ ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಉಪನ್ಯಾಸಕ ಗುರು ತುಂಗಳ, ನಮ್ಮ ಹಿಂದುಳಿದ ಪ್ರದೇಶದಲ್ಲಿ ಇಂತಹ ಪ್ರತಿಭಡಳಿಗೆ ಪ್ರೋತ್ಸಾಹ ನೀಡುವ ಕೆಲಸವಾಗಬೇಕಿದೆ. ಉತ್ತಮ ಅಭ್ಯಾಸ, ಸತತ ಪ್ರಯತ್ನ ಮಾಡಿದರೇ ಎಂತಹ ಸಾಧನೆ ಮಾಡಬಹುದು.ನಮ್ಮ ಕಾಲೇಜಿನ ಒಬ್ಬ ವಿದ್ಯಾರ್ಥಿನಿ ಚಿನ್ನದ ಪದಕ ಪಡೆದಿರುವುದು ಹೆಮ್ಮೆಯ ವಿಷಯ ಹಾಗೂ ಇತರ ವಿದ್ಯಾಥರ್ೀಗಳಿಗೂ ಮಾದರಿ.ಇದರ ಮುಂದೆ ವ್ಯಾಸಂಗ ಉಜ್ವಲವಾಗಲಿ ಎಂದು ಹಾರೈಸುತ್ತೆವೆ ಎಂದು ಹೇಳಿದರು.

Contact Your\'s Advertisement; 9902492681

ಚಿನ್ನದ ಪದಕ ಪಡೆದ ಪಡೆಜ ಸಾನಿಯಾ ಕೌಸರ್ ಅವರ ಸಾಧನೆಗೆ ಹೈ.ಕ.ಶಿ.ಸಂಸ್ಥೆಯ ಅಧ್ಯಕ್ಷರು,ಆಡಳಿತ ಮಂಡಳಿ, ಪ್ರಾಚಾರ್ಯ ಹಾಗೂ ಉಪನ್ಯಾಸಕ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here