ಕಲಬುರಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ ನಂತರ (ಸ್ನಾತಕೋತ್ತರ) ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿನ 4 ಜನ ನಿಲಯಾರ್ಥಿಗಳು (ಬಾಲಕಿಯರಿಗೆ) ವಿವಿಧ ವಿಭಾಗದ ಸ್ನಾತಕೋತ್ತರ ಪದವಿಗಳಲ್ಲಿ ಚಿನ್ನದ ಪದಕ ಹಾಗೂ ಪ್ರಶಸ್ತಿ ಪಡೆದಿದ್ದಾರೆ.
ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಈ ವಿದ್ಯಾರ್ಥಿನಿಯರಿಗೆ ಅಭಿನಂದನೆ ಸಲ್ಲಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಮಹಿಮೂದ್ ಅವರು ತಿಳಿಸಿದ್ದಾರೆ.
ಇತ್ತೀಚೆಗೆ ಜರುಗಿದ 38ನೇ ಗುಲಬರ್ಗಾ ವಿಶ್ವವಿದ್ಯಾಲಯದ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿ ನಿಲಯದ ಎಂ.ಎಸ್.ಡಬ್ಲ್ಯೂ ವಿಭಾಗದಲ್ಲಿ ಅಲ್ಮಾಸ್ ಎಂ.ಡಿ. ಉಸ್ಮಾನ ಅಲಿ, ಎಂ.ಎಸ್.ಸ್ಸಿ. ಗಣಿತ ಶಾಸ್ತ್ರ ವಿಭಾಗದಲ್ಲಿ ಸೈಯದಾ ಷಹಿಸ್ತಾ ಸೈಯದ್ ಎಕ್ಬಾಲ್, ಎಂ.ಎಸ್.ಸ್ಸಿ ಪರಿಸರ ವಿಜ್ಞಾನ ವಿಭಾಗದಲ್ಲಿ ಶಿಲ್ಪಕಲಾ ಶಿವಕುಮಾರ ಹಾಗೂ ಎಂ.ಎಸ್.ಸ್ಸಿ. ರಸಾಯನಶಾಸ್ತ್ರದಲ್ಲಿ ಪ್ರಜಾ ಕಾಟಾ ವಿಠ್ಠಲ್‍ರಾವ್ ಅವರಿಗೆ ಚಿನ್ನದ ಪದಕ ಹಾಗೂ ಪ್ರಶಸ್ತಿ ಪತ್ರ ನೀಡಿಲಾಯಿತು.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…