ಗೋಗಿಯಲ್ಲಿ ಸೌಂದರ್ಯ ಬ್ಯೂಟಿಪಾರ್ಲರ್ ಪ್ರಾರಂಭ

0
45

ಶಹಾಪುರ : ತಾಲ್ಲೂಕಿನ ಗೋಗಿ ಗ್ರಾಮದಲ್ಲಿ ಡಾ:ಬಾಬಾ ಸಾಹೇಬ್ ಅಂಬೇಡ್ಕರ್ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಸೌಂದರ್ಯ ಬ್ಯೂಟಿ ಪಾರ್ಲರ್ ಪ್ರಾರಂಭಿಸಲಾಯಿತು.

ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮತಿ ಲಕ್ಷ್ಮೀ ಕಟ್ಟಿಮನಿ ಮಾತನಾಡಿ ಮಹಿಳೆಯರು ಇಂಥ ಸ್ವಾವಲಂಬನೆಯ ಉದ್ಯೋಗಗಳನ್ನು ಮಾಡಿಕೊಂಡು ಸಮಾಜದಲ್ಲಿ ಉತ್ತಮ ರೀತಿಯ ಬದುಕು ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು ಜೊತೆಗೆ ಈ ಉದ್ಯೋಗ ಲಾಭದಾಯಕವಾಗಿದ್ದು ಇಂಥ ಉದ್ಯೋಗಿಗಳನ್ನೇ ಮಹಿಳೆಯರು ಹೆಚ್ಚು ಹೆಚ್ಚು ಗ್ರಾಮೀಣ ಭಾಗಗಳಲ್ಲಿ ಪ್ರಾರಂಭ ಮಾಡಬೇಕಾದ ಅವಶ್ಯಕತೆ ಇದೆ ಎಂದು ತಿಳಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಚಂದ್ರಕಲಾ ,ಸ್ತ್ರೀಶಕ್ತಿ ಸಂಘದ ಅಧ್ಯಕ್ಷರಾದ ರಾಣಿ,ನಿರ್ಮಲಾ ಸಂಪನ್ಮೂಲ ವ್ಯಕ್ತಿ,ಸಂಘದ ಸದಸ್ಯರು ಹಾಗೂ ಗ್ರಾಮದ ಇತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here