ಬಿಸಿ ಬಿಸಿ ಸುದ್ದಿ

ವಿವಿಧ ನಿಗಮ ಮಂಡಳಿಗಳಿಗೆ ನೂತನ ಅಧ್ಯಕ್ಷರ ನೇಮಕ

ಬೆಂಗಳೂರು: ರಾಜ್ಯದ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ಅಧ್ಯಕ್ಷ ಸ್ಥಾನಗಳಿಗೆ ರಾಜ್ಯ ಸರಕಾರ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ನಿಗಮ ಮಂಡಳಿಗಳ ನೂತನ ಅಧ್ಯಕ್ಷರು:

  1. * ಬಿ.ಎಸ್. ಪರಮಶಿವಯ್ಯ – ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
  2. * ಎಸ್​.ಆರ್​.ವಿಶ್ವನಾಥ – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
  3. * ಚಂದು ಪಾಟೀಲ್​ – ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಮಂಡಳಿ
  4. * ಬಿ.ಸಿ.ನಾಗೇಶ್​ – ಕಾರ್ಮಿಕ ಕಲ್ಯಾಣ ಮಂಡಳಿ
  5. * ಬಿ.ಕೆ. ಮಂಜುನಾಥ್​​​ – ನಾರು ಅಭಿವೃದ್ಧಿ ಮಂಡಳಿ
  6. * ಸವಿತಾ ವಿಶ್ವನಾಥ್ ಅಮರ್ ಶೆಟ್ಟಿ – ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತ
  7. * ಕಿರಣ್ ಕುಮಾರ್​ – ಜೈವಿಕ ಇಂಧನ ಅಭಿವೃದ್ಧಿ ಮಂಡಳಿ
  8. * ತಾರಾ ಅನುರಾಧ – ಅರಣ್ಯ ಅಭಿವೃದ್ಧಿ ‌ನಿಗಮ
  9. * ಎಸ್.ಆರ್.ಗೌಡ – ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
  10. * ಕೆ.ವಿ. ನಾಗರಾಜ್​​ – ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ
  11. * ತಿಪ್ಪೇಸ್ವಾಮಿ – ಕಾಡಾ ನಿಗಮ
  12. * ರಘು ಆರ್​ – ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ
  13. * ಬಾಬು ಪತ್ತಾರ್​ – ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ
  14. * ಜೆ.ಕೆ ಗಿರೀಶ್​ ಉಪ್ಪಾರ್​ – ಕರ್ನಾಟಕ ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮ
  15. * ಎಸ್​ ನರೇಶ್​ ಕುಮಾರ್​ – ಸವಿತಾ ಸಮುದಾಯ ಅಭಿವೃದ್ಧಿ ನಿಗಮ
  16. * ತಮ್ಮೇಶ ಗೌಡ ಎಚ್​.ಸಿ – ಕರ್ನಾಟಕ ವಿದ್ಯುತ್​ ಕಾರ್ಖಾನೆ ನಿಯಮಿತ
  17. * ದುರ್ಯೋಧನ ಮಹಲಿಂಗಪ್ಪ – ಡಾ.ಬಿ.ಆರ್​.ಅಬೇಂಡ್ಕರ್​ ನಿಗಮ ನಿಯಮಿತ
  18. * ಎಚ್​. ಹನುಮಂತಪ್ಪ – ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
  19. * ಎಂ ರಾಮಚಂದ್ರ – ಕೇಂದ್ರ ಪರಿಹಾರ ಸಮಿತಿ
  20. * ಸಿ. ಮುನಿಕೃಷ್ಣ – ಕರ್ನಾಟಕ ಆದಿ ಜಾಂಭವ ಅಭಿವೃದ್ಧಿ ನಿಗಮ
  21. * ಸಿದ್ದನಗೌಡ ಈರ್ಶವರಗೌಡ ಚಿಕ್ಕನಗೌಡ್ರು – ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ
  22. * ಲಿಂಗರೆಡ್ಡಿ ಬಿ.ಎನ್​. ಗುರುಂಡಗೌಡ ಬಾಸರೆಟ್ಟಿ – ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ
  23. * ವಿಜುಗೌಡ ಎಸ್​ ಪಾಟೀಲ್​ – ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ
emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

35 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago