ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಭೂಸನೂರ ಗ್ರಾಮದ ಸಂಗೀತ ಮನೆತನವಾದ ಸ್ಥಾವರಮಠ ಮನೆತನದ ಪವಿತ್ರಾ ಜಿ. ಎಸ್ ಅವರಿಗೆ ಗುಲಬರ್ಗಾ ವಿಶ್ವವಿದ್ಯಾಲಯದಿಂದ ನಡೆದ 38ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಸಂಗೀತ ವಿಷಯದಲ್ಲಿ ಪ್ರಥಮ ಸ್ಥಾನ ಹಾಗೂ ಪದ್ಮಭೂಷಣ ಡಾ. ಪಂ ಪುಟ್ಟರಾಜ ಗವಾಯಿ ಚಿನ್ನದ ಪದಕ ನೀಡಿ ಗೌರವಿಸಲಾಗಿದೆ.
ಪವಿತ್ರಾ ಅವರು ಹೆಸರಾಂತ ಸಂಗೀತ ಕಲಾವಿದ ಶ್ರೀ ಗುರುಶಾಂತಯ್ಯ ಸ್ಥಾವರಮಠ ಅವರ ಸುಪುತ್ರಿ ಯಾಗಿದ್ದು ಆಕಾಶವಾಣಿ ಹಾಗೂ ದೂರದರ್ಶನ ಕಲಾವಿದೆಯಾಗಿದ್ದಾರೆ ಎಂದು ಗಡಿನಾಡ ಸಂಗೀತ ಹಾಗೂ ವಿವಿದೋದ್ದೇಶ ಸೇವಾ ಸಂಸ್ಥೆಯ ಉಪಾಧ್ಯಕ್ಷರಾದ ಶಿವಯ್ಯ ಸ್ವಾಮಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…