ಕಲಬುರಗಿ: ಕನ್ನಡ ನಾಡು ಲೇಖಕರು ಮತ್ತು ಓದುಗರ ಸಹಕಾರ ಸಂಘದ ವತಿಯಿಂದ ೬೫ನೇ ರಾಜ್ಯೋತ್ಸವ ಪ್ರಯುಕ್ತ ವಾರಪೂರ್ತಿ ಪುಸ್ತಕ ಪರಿಚಯ ಮಾಲಿಕೆ ಕಾರ್ಯಕ್ರಮದ ಅಂಗವಾಗಿ ನವೆಂಬರ್, ೨೭,೨೦೨೦ರಂದು ಸಂಜೆ ೫.೩೦ಕ್ಕೆ ಸಾಹಿತಿ ಪ್ರಭಾಕರ ಜೋಶಿ ಅವರ ಮೋಹಪುರ ಕಾದಂಬರಿ ಪರಿಚಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಚಾಲಕ ಡಾ. ಶರಣಬಸಪ್ಪ ವಡ್ಡನಕೇರಿ ತಿಳಿಸಿದ್ದಾರೆ.
ಪತ್ರಕರ್ತ, ಸಾಹಿತಿ ಶಿವರಂಜನ್ ಸತ್ಯಂಪೇಟೆ ಪುಸ್ತಕ ಪರಿಚಯ ಮಾಡಿಕೊಡುವರು. ಸಂಘದ ಉಪಾಧ್ಯಕ್ಷ ಡಾ. ಸ್ವಾಮಿರಾವ ಕುಲಕರ್ಣಿ ಅಧ್ಯಕ್ಷತೆ ವಹಿಸುವರು. ಸಂಘದ ನಿರ್ದೇಶಕ ಎಸ್.ವಿ. ಹತ್ತಿ ಉಪಸ್ಥಿತಿ ಇರುವರು.
ವಿವಿ ಹಾಸ್ಟೆಲ್ ಕಾಂಪ್ಲೆಕ್ಸ್ ನಲ್ಲಿರುವ ಸಂಘದ ಕಚೇರಿಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಫೇಸ್‌ಬುಕ್ ಲೈವ್ ಕೂಡ ಇರಲಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…