ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ ಕಡಿತ, ಸ್ಕಾಲರ್ಶಿಪ್ ಮಂಜೂರಾತಿಗೆ ಒತ್ತಾಯಿಸಿ ಪ್ರತಿಭಟನೆ

ಗಂಗಾವತಿ : ಸ್ಕಾಲರ್ಶಿಪ್ ಮಂಜೂರಾತಿ ವಿಳಂಬ ಮತ್ತು ಅವ್ಯವಸ್ಥೆ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪಿ.ಹೆಚ್.ಡಿ , ಎಂ.ಫಿಲ್ ಫೆಲೋಶಿಪ್ ಕಡಿತಗೊಳಿಸಿರುವ ಸರಕಾರದ ಕ್ರಮದ ವಿರುದ್ಧ ಕ್ಯಾಂಪಸ್ ಫ್ರಂಟ್ ಹಮ್ಮಿಕೊಂಡ ” ಸ್ಕಾಲರ್ಶಿಪ್ ಕೊಡಿ ” ರಾಜ್ಯವ್ಯಾಪಿ ವಿದ್ಯಾರ್ಥಿ ಆಂದೋಲನದ ಭಾಗವಾಗಿ ಗಂಗಾವತಿಯಲ್ಲಿ ಬಾಲಕಿರಿಯರ ಶಾಲೆ, ನಿಲಕಂಠೇಶ್ವರ ವೃತ್ತದಿಂದ ಅಲ್ಪಸಂಖ್ಯಾತರ ಇಲಾಖೆಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯು ನಡೆಯಿತು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯರಾದ ಅಲ್ತಾಫ್ ಹೊಸಪೇಟೆ ಪ್ರತಿಭಟನೊದ್ದೇಶಿಸಿ ಮಾತನಾಡಿದರು.

ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯರಾದ ಹುಸೇನ್ ಭಾಷಾ, ಮತ್ತು ಕ್ಯಾಂಪಸ್ ಫ್ರಂಟ್ ಕೊಪ್ಪಳ ಜಿಲ್ಲಾಧ್ಯಕ್ಷರಾದ ಚಾಂದ್ ಸಲ್ಮಾನ್, ಜಿಲ್ಲಾ ಸಮಿತಿ ಸದಸ್ಯರಾದ ಅಫ್ಜಲ್, ಇರ್ಫಾನ್, ಅತೀಕ್, ಹಮೀದ್, ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

emedialine

Recent Posts

ಇಂದಿನಿಂದ ಸೂಗೂರ (ಕೆ ) ನವರಾತ್ರಿ ಬ್ರಹ್ಮೋತ್ಸವ

ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…

3 hours ago

ಕಾಳಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…

4 hours ago

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

17 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

20 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

1 day ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420