ಬಿಸಿ ಬಿಸಿ ಸುದ್ದಿ

ಇಂಧನ ಅಭಿವೃದ್ಧಿ ನಿಯಮಿತ ನಿರ್ದೇಶಕ ಮಂಡಳಿಯ ಅಧ್ಯಕ್ಷರಾಗಿ ಚಂದು ಪಾಟೀಲ್ ಆಯ್ಕೆಗೆ ಸಿಹಿ ಹಂಚಿಕೆ

ಕಲಬುರಗಿ: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಬೆಂಗಳೂರು ನಿರ್ದೇಶಕ ಮಂಡಳಿಯ ಅಧ್ಯಕ್ಷರಾಗಿ ಚಂದು ಪಾಟೀಲ್ ಅವರು ಆಯ್ಕೆಯಾಗಿದಕ್ಕೆ ಅವರ ಅಭಿಮಾನಿ ಬಳಗವು ನಗರದ ಕಿರಾಣಾ ಬಜಾರ್ ಚೌಕನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಉತರ ಮಂಡಲದ ಅಧ್ಯಕ್ಷ ಅಶೋಕ ಮಾನಕರ್, ಪ್ರಧಾನ ಕಾರ್ಯದರ್ಶಿ ಬಿ.ಜಯಸಿಂಗ್, ಚನ್ನವೀರ ಲಿಂಗನವಾಡಿ, ಕೃಷ್ಣ ನಾಯಕ, ಗಂಗಾಧರ ಬಿಗುಂದಿ, ಸಾಹೇಬಗೌಡ ಪಾಟೀಲ್, ವಿಜಯಕುಮಾರ ಹುಲಿ, ಮಲ್ಲಿಕಾರ್ಜುನ ಓಕಳಿ, ವಿಜ್ಜು ಮುನ್ನಳ್ಳಿ, ಶಾಂತು ಖೇಮಜಿ, ಶರಣು ಮಡಿವಾಳ, ವರದಾಶಂಕರ್ ಶೇಟ್ಟಿ, ಚನ್ನಪ್ಪ ಡಿಗ್ಗಾವಿ, ಶಿವಾನಂದ ಪೀಸ್ತಿ, ಸಂಗಮೇಶ ಮನ್ನಳ್ಳಿ, ಅರವಿಂದ ಪೋದ್ದಾರ, ಶರಣು ಟೆಂಗಳಿ, ದಿಗಂಬರ್ ಮಗೇರ್, ಆಕಾಶ ಪಾಟೀಲ್, ಜಾವಿದ ಪಟೇಲ್, ತುಕಾರಾಮ ರಾಮಪುರೆ, ಸಂತೋಷ ರಾಮಪುರೆ, ಅಂಬರೀಶ ಭೋವಿ, ರಾಣೋಜಿ ಗೌಳಿ, ಬಸವರಾಜ ವಡೇಯಾರ, ಶರಣು ಶೇಟ್ಟಿ, ಅಬ್ದುಲ ನೋಮನ್, ಸುಧಾಕರ ಹಾಗೂ ಉತ್ತರ ಮಂಡಲ ಕಾರ್ಯಕರ್ತರು ಇದ್ದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 hour ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 hour ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

1 hour ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

1 hour ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

2 hours ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

2 hours ago