ರಾಯಚೂರು: ಜಿಲ್ಲೆಯ ಯದ್ಲಾಪೂರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಜಲಿ ಗ್ರಾಮದಲ್ಲಿ ಇಂದು ರಾಷ್ಟ್ರೀಯ ಮಾದಿಗ ಜಾಗೃತಿ ಸೇನೆ ವತಿಯಿಂದ ಮತ್ತು ಡಾ. ಬಿಆರ್ ಅಂಬೇಡ್ಕರ್ ಯುವ ಗರ್ಜನೆ ಸೇನೆ ಗಂಜಳ್ಳಿ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಸಮರ್ಪಣಾ ದಿನಾಚರಣೆ ಆಚರಿಸಿ ನಂತರ ಮಹಾನಾಯಕ ಧಾರವಾಹಿಯ ಬ್ಯಾನರ್ ಅನಾವರಣ ಕಾರ್ಯಕ್ರಮ ಜರುಗಿತು.
ಈ ಕಾರ್ಯಕ್ರಮದಲ್ಲಿ ಭೀಮಣ್ಣ ಗೌಡ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಚ್. ಎಮ್. ಮಲ್ಲಿಕಾರ್ಜುನ್, ವೆಂಕಟೇಶ್ ಬೇವಿನಬೆಂಚಿ, ಕಾರ್ಯಕ್ರಮ ನಿರೂಪಕರಾದ ಆಕಾಶವಾಣಿ ರಾಯಚೂರು, ಉಪನ್ಯಾಸಕ ಪ್ಯಾಟೆಪ್ಪ, ತಳವಾರ್ ಸಂಘಟನೆಯ ಗೌರವಾಧ್ಯಕ್ಷ ಕೆ ಬಸವರಾಜ್, ರಾಷ್ಟ್ರೀಯ ಮಾದಿಗ ಜಾಗೃತ ಸೇನೆ ರಾಜ್ಯ ಅಧ್ಯಕ್ಷ ರಾಘವೇಂದ್ರ ಬೋರೆಡ್ಡಿ, ಶಿವಶಂಕರ್ ಮನ್ಸಲಾಪುರ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…