ಭಾರಿ ಮಳೆಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಪರಿಹಾರ ಚೆಕ್ ವಿತರಣೆ

0
31

ಕಲಬುರಗಿ: ಇತ್ತೀಚಿಗೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಭೀಮಳ್ಳಿ ಹಳ್ಳದಲ್ಲಿ ಕೊಚ್ಚಿಹೋಗಿ ಮೃತಪಟ್ಟಿದ್ದ ದುಬೈ ಕಾಲೋನಿಯ ನಿವಾಸಿಯಾದ ಮಲ್ಲಿಕಾರ್ಜುನ ನೀಲಕಂಠ ಆಲೂರ್ 18 ವರ್ಷದ ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಚೆಕ್ ವಿತರಣೆ.

ಮುಖ್ಯಮಂತ್ರಿಗಳ ನೆರೆ ಪರಿಹಾರ ನಿಧಿಯಿಂದ ಮೃತ ಬಾಳನ ಕುಟುಂಬಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ದಕ್ಷಿಣ ಮತಕ್ಷೇತ್ರದ ಶಾಸಕರಾದ ದತ್ತಾತ್ರೇಯ. ಸಿ. ಪಾಟೀಲ್ ರೇವೂರ 5 ಲಕ್ಷ ರೂಪಾಯಿ ಪರಿಹಾರ ಚೆಕ್ ಇಂದು ವಿತರಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here