ಶಹಾಪೂರ: ವಡಗೇರ ತಾಲೂಕಿನ ಯಕ್ಷಿಂತಿ ಗ್ರಾಮವನ್ನು 2017 ರಲ್ಲಿ ಮುಖ್ಯಮಂತ್ರಿ ಗ್ರಾಮವಿಕಾಸ ಯೋಜನೆಯಡಿ ಆಯ್ಕೆಮಾಡಿದ್ದು ೧ ಕೋಟಿ ಮೊತ್ತವು ನಿಗದಿಪಡಿಸಲಾಗಿದ್ದು ನಿಗದಿಪಡಿಸಿದ ಮೊತ್ತಕ್ಕೆ ಗ್ರಾಮ ವಿಕಾಸ ಯೋಜನೆಯ ಮಾರ್ಗಸೂಚಿಯಂತೆ ಒಟ್ಟು (26) ಕಾಮಗಾರಿಗಳ ಕ್ರಿಯಾಯೋಜನೆಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗಳು ಅನುಮೊದನೆ ನೀಡಿದರು.
2019 ನೇ ಸಾಲಿನಲ್ಲಿ KRIDL ಅಧಿಕಾರಿಗಳು ಇತರೆ ವಾರ್ಡಗಳಲ್ಲಿ ಸಿಸಿ ರಸ್ತೆ ಕಾಮಗಾರಿಗಳು ಪ್ರಾರಂಭಮಾಡಿದ್ದರು. SC ST ವಾರ್ಡಗಳಲ್ಲಿ ಸಿಸಿ ರಸ್ತೆ ಚರಂಡಿ ಕಾಮಗಾರಿಗಳು ಮಾಡಿಲ್ಲ ಇನ್ನುಳಿದ ಕಾಮಗಾರಿಗಳು 12 ಲಕ್ಷದ ಸಾರ್ವಜನಿಕ ಗ್ರಂಥಾಲಯ 12 ಲಕ್ಷದ ಅಂಬೇಡ್ಕರ ಭವನ 15 ಲಕ್ಷದ ಬಯಲು ರಂಗಮಂದಿರ 8 ಲಕ್ಷದ ದೇವಸ್ಥಾನಗಳ ಜೀರ್ಣೊದ್ದಾರ 3 ಲಕ್ಷದ 10 ಸ್ಥಳಗಳಲ್ಲಿ ಸೌರಬೆಳಕು ದೀಪಗಳ ಅಳವಡಿಕೆ ಕಾಮಗಾರಿಗಳು ತಕ್ಷಣ ಪ್ರಾರಂಭಕ್ಕಕೆ ರೈತ ಸಂಘಟನೆ ಹಾಗೂ ದಲಿತ ಸಂಘಟನೆ ವತಿಯಿಂದ ಹಲವಾರುಬಾರಿ ಮನವಿ ನೀಡಲಾಗಿದೆ.
ಆದರೆ ಅಧಿಕಾರಿಗಳ ನಿರ್ಲಕ್ಷವಹಿಸುತ್ತಿದ್ದು, ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಣ ಅಧಿಕಾರಿಗಳು ತಕ್ಷಣ ಎಚ್ಚೆತ್ತಿಕೊಂಡು ಸಂಬಂದಪಟ್ಟ ಅಧಿಕಾರಿಗಳಿಗೆ ಕಾಮಗಾರಿಗಳು ಪ್ರಾರಂಭಮಾಡಲು ಮೌಖಿಕ ಹಾಗೂ ಲಿಖಿತವಾಗಿ ಸೂಚಿಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.
ವಿಳಂಬ ಮಾಡಿದಲ್ಲಿ ಮುಂಬರುವ ಗ್ರಾಮ ಪಂಚಾಯತ ಚುನಾವಣೆಯನ್ನು ಗ್ರಾಮಸ್ತರೆಲ್ಲರು ಬಹಿಸ್ಕರಿಸುತ್ತೆವೆಂದು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ನಿಂಗಣ್ಣ ಕರಡಿ ಆಗ್ರಹಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…