ಬಿಸಿ ಬಿಸಿ ಸುದ್ದಿ

4.72 ಕೋಟಿ ರೂ.ಗಳ ವಿವಿಧ ಕಾಮಗಾರಿಗೆ ಶಾಸಕ ಪಾಟೀಲ್ ಚಾಲನೆ

ಕಲಬುರಗಿ: ರಿಂಗ್ ರಸ್ತೆಯಿಂದ ಉದನೂರ ಗ್ರಾಮದ ವರೆಗೆ ಡಾಂಬರಿಕರಣ ರಸ್ತೆ ಕಾಮಗಾರಿ ೩.ಕೋಟಿ ಉದನೂರದಿಂದ ನಂದಿಕೂರಕ್ಕೆ ಕೂಡುವ ರಸ್ತೆ ೧.ಕೋಟಿ, ಉದನೂರ ಒಳ ರಸ್ತೆಗಳ ೨೦.ಲಕ್ಷ ಉದನೂರ ತಾಂಡಾದಲ್ಲಿ ೩೦ ಲಕ್ಷ ಸಿಸಿ ರಸ್ತೆ ಹಾಗೂ ಸಂತ ಸೇವಾಲಾಲ್ ಭವನದ ನಿರ್ಮಾಣಕ್ಕಾಗಿ ೨೦ ಲಕ್ಷ ಹಾಗೂ ಶಾಲೆ ಕಟಡಕ್ಕೆ ಕಾಮಗಾರಿಗೆ ೧೭.ಲಕ್ಷ ಹಾಗೂ ವಿವಿಧ ಕಾಮಗಾರಿಗೆ ಶಾಸಕರೂ ಹಾಗೂ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ ಚಾಲನೆ ನೀಡಿದರು.

ಉದನೂರನಲ್ಲಿ ಬಹಳ ದಿನದಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆ ನಿರ್ಮಾಣದಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಪಿಡಬ್ಲ್ಯೂಡಿ, ಕೆಕೆಆರ್‌ಡಿಬಿ, ಸೋಶಿಯಲ್ ವೆಲ್ಪೇರ್ ಹಾಗೂ ಕರ್ನಾಟಕ ರಾಜ್ಯ ತಾಂಡ ಅಭಿವೃದ್ಧಿ ನಿಗಮದಿಂದ ಅನುದಾನದಲ್ಲಿ ಒಟ್ಟು ೪.ಕೋಟಿ ೮೭ ಲಕ್ಷ ರೂ.ಗಳ ವಿವಿಧ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇದರಿಂದ ಜನರಿಗೆ ಅನುಕೂಲವಾಗುತ್ತದೆ. ಅಲ್ಲದೆ ವಾಹನ ಸವಾರರಿಗೂ ಅನುಕೂಲವಾಗಲಿದೆ ಎಂದು ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಹೇಳಿದರು.

ಈ ಸಂದರ್ಭದಲ್ಲಿ ಶಿವರಾಜಪಾಟೀಲ ಉದನೂರ, ಶರಣಬಸಪ್ಪ ಮೂಲಗೆ, ಸಿದ್ಧಾರೂಢ ಮೂಲಗೆ, ಇಇ ಮಲ್ಲಕಾರ್ಜುನ, ಎಇಇ ಕಂಠೆಪ್ಪ, ಎಇ ಕಾಳಪ್ಪ, ಸಹಾಯಕ ಇಂಜಿನಿಯರರಾದ ನಾರಾಯಣರಾವ, ರಮೇಶ, ಮುಖಂಡರಾದ ವಿಶ್ವನಾಥ ಪಾಟೀಲ, ವಿಜಯಲಕ್ಷ್ಮಿ ಗೊಬ್ಬುರಕರ್, ಶೋಭಾ ಬಾಗೇವಾಡಿ, ಶರಣಬಸಪ್ಪ ಎಮಂಟಿ, ರವಿ ಪಾಟೀಲ, ಭೀಮಣ್ಣ ಶೇರಿಕಾರ, ಚಂದ್ರಶ್ಯಾ ಮೂಲಗೆ, ಬಲಭೀಮ ಬಿರಾದಾರ, ಶಿವಲಿಂಗಯ್ಯ ಸ್ವಾಮಿ, ಶಾಂತಕುಮಾರ ದುಧನಿ, ಮಲ್ಲು ಉದನೂರ, ಯೋಗೇಶ, ಅಂಬಾದಾಸ, ರಾಮು ಚವ್ಹಾಣ, ಹಣಮಂತ ಚವ್ಹಾಣ, ಅನೀಲ ಚವ್ಹಾಣ, ವಿಠಲ್ ಚವ್ಹಾಣ, ಅನೀಲ ರಾಠೋಡ, ಅನೀಲ ಯಳಮೇಲಿ ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

9 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

9 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

9 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago