ಬಸವರಾಜ ಸಿನ್ನೂರ .
ಶಹಾಪುರ: ರಾಜ್ಯದ ಸಮ್ಮಿಶ್ರ ಸರಕಾರ ರೈತರ ಸಾಲ ಮನ್ನಾ ಮಾಡಿ ಅವರ ಖಾತೆಗೆ ಜಮಾ ಮಾಡಿರುವ ಹಣ ಇತ್ತೀಚೆಗೆ ವಾಪಸ್ಸಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ಬ್ಯಾಂಕ್ ಒಂದರಲ್ಲಿ ನಡೆದಿದೆ.
ಚುನಾವಣೆಗಿಂತ ಮುಂಚೆ ಶಹಾಪುರ ತಾಲ್ಲೂಕಿನ ಎಸ್ಬಿಐ ಬ್ಯಾಂಕ್ ಖಾತೆಗೆ ಸುಮಾರು 200 ರೈತರ ಸಾಲ ಮನ್ನಾ ಹಣವನ್ನು ಜಮೆಯಾಗಿತ್ತು ಆದರೆ ಚುನಾವಣೆಯ ಫಲಿತಾಂಶದ ಬಳಿಕ ಆ ಹಣ ವಾಪಸ್ ಹೋಗಿದೆ ಎಂದು ಕೇಳಿ ಬರುತ್ತಿದೆ.
ಈ ಘಟನೆಯ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿ, ಮಾದ್ಯಮದ ಮುಂದೆ ತಮ್ಮ ಅಳಲನ್ನು ತೋಡಿಕೊಂಡರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…