ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಹೊರವಲಯದಲ್ಲಿ ರೈತರು ನಡೆಸುತ್ತಿರುವ ಹೋರಾಟ 5ನೇ ದಿನ ತಲುಪಿದೆ.
ರೈತರ ಹಿತಕ್ಕಾಗಿ ಈ ಕಾಯ್ದೆ ತಂದಿರುವುದಾಗಿ ಹೇಳುತ್ತಿರುವ ಕೇಂದ್ರ ಸರಕಾರ, ಕೂಡಲೇ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಅವರ ಅನುಮಾನಗಳನ್ನು ನಿವಾರಿಸುವ ಪ್ರಯತ್ನ ಮಾಡುವುದು ಸೂಕ್ತ ಇಲ್ಲವಾದರೆ, ರೈತರು, ಜನರ ಅನುಮಾನಗಳು ಬೆಳೆಯುತ್ತಾ ಹೋಗುತ್ತದೆ ಎಂದು ಟ್ವಿಟರ್ ನಲ್ಲಿ ಸಲಹೆ ನೀಡಿದ್ದಾರೆ.
ರೈತರ ಸಮಸ್ಯೆ ಆಲಿಸಬೇಕಿದ್ದರೆ ಬುರಾಡಿ ಉದ್ಯಾನಕ್ಕೆ ಬರಬೇಕು ಎಂದು ಕೇಂದ್ರ ರೈತರಲ್ಲಿ ಮನವಿ ಮಾಡಿದೆ. ಇದನ್ನು ರೈತರು ಒಪ್ಪಿಲ್ಲ. ಇದು ತಮಗೆ ಒಡ್ಡಿರುವ ಷರತ್ತು ಎಂದು ರೈತರು ಭಾವಿಸಿದ್ದಾರೆ. ಅದ್ದರಿಂದ ಈ ಷರತ್ತು ಹಿಂದಕ್ಕೆ ಪಡೆಯುವುದೇ ಸೂಕ್ತ. ರೈತರು ಇರುವಲ್ಲಿಯೇ, ಅವರು ಇಚ್ಛಿಸಿದಲ್ಲಿಯೇ ಸಮಸ್ಯೆಗಳನ್ನು ಆಲಿಸಿ ಎಂಬುದು ನನ್ನ ಸಲಹೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…