ಬಿಸಿ ಬಿಸಿ ಸುದ್ದಿ

ಶಾಂತಿಯುತ ಹೈದರಾಬಾದ್ ಗಾಗಿ ಮತದಾನ ಮಾಡಿ: ಬಹುಭಾಷಾ ನಟ ಪ್ರಕಾಶ್ ರಾಜ್

ಹೈದರಾಬಾದ್: ಇಲ್ಲಿನ ಸ್ಥಳೀಯ ಚುನಾವಣೆ ಭಾರಿ ರಂಗೇರುತ್ತಿದ್ದು, ಭಾರತೀಯ ಜನತಾ ಪಾರ್ಟಿಯ ದಿಗ್ಗಜ ನಾಯಕರು ಚುನಾವಣೆ ಪ್ರಚಾರದಲ್ಲಿ ದುಮುಕುತ್ತಿರುವುದು, ಮತ್ತಷ್ಟು ಕುತೂಹಲ ಕೆರಳಿಸಿದೆ.

ಈಗಾಗಲೇ ಸಿಎಂ ಯೋಗಿ ಅಥಿತ್ಯನಾಥ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಮುಂತಾದ ನಾಯಕರು ಪ್ರಚಾರದಲ್ಲಿ ಭಾಷಣಗಳು ಭಾರಿ ಚರ್ಚೆಗೆ ಗ್ರಾಸ್ ವಾಗುತ್ತಿದೆ. ಅದ್ಯ ಮತದಾರರು ಯಾರಿಗೆ ಕೈಹಿಡಿಯಲಿದ್ದಾರೆ ಮತ್ತು ಯಾರಿಗೆ ಉತ್ತರ ನೀಡಲಿದ್ದಾರೆಂಬುದು ಮತದಾನದ ನಂತರ ಹೊರಬಿಳಬೇಕಿದೆ.

ಈ ನಡುವ ಬಹುಭಾಷಾ ನಟ ಪ್ರಕಾಶ್ ತಮ್ನ ಟ್ವಿಟರ್ ಖಾತೆಯಲ್ಲಿ ” ಆತ್ಮೀಯ ಹೈದರಾಬಾದ್, ನಿಮ್ಮಗೆ ಶಾಂತಿಯುತ ಹೈದರಾಬಾದ್ ಆಯ್ಕೆ ಮಾಡುವ ಶಕ್ತಿ ಮತ್ತು ಹಕ್ಕು ಇದೆ. ಒಡೆದಾಡುವ ಶಕ್ತಿವಿರುದ್ಧ ಸೌಹಾರ್ದತೆಗಾಗಿ ಮತದಾನ ಮಾಡಿ ಎಂದು ಟ್ವಿಟರ್ ಮಾಡಿ ಮನವಿ ಮಾಡಿದ್ದಾರೆ‌.

Dear Hyderabad…. it’s your power…your right..and your CONSCIENCE…..to DECIDE. do you want a peaceful HYDERABAD.. #GHMCElections ..please vote for HARMONY…not Divisive politics..I stand with #TRS … #KCR #KTR …

emedialine

Recent Posts

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

11 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago