ಶಹಾಪುರ: ವಡಗೆರಾ ತಾಲೂಕಿನ ಬೆಂಡೆಬೆಂಬಳಿ ಗ್ರಾಮದ ಪ್ರೌಢಶಾಲೆ ಆವರಣದಲ್ಲಿ ಇಂದು ಜಿಲ್ಲಾ ಪಂಚಾಯತ ತಾಲೂಕು ಪಂಚಾಯತ ಗ್ರಾಪಂ ಸಂಯುಕ್ತಾಶ್ರಯದಲ್ಲಿ ಸ್ವಚ್ಛಮೇವ ಜಯತೇ ಹಾಗೂ ಅಮೃತ ಜಲಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು .
ಮೊದಲಿಗೆ ಗಿರೀಶ ಕಾರ್ನಾಡರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೊನ್ನಮ್ಮ ಸಸಿ ನೆಡುವ ಮೂಲಕ ಚಾಲನೆ ಕೊಟ್ಟು ಮಾತನಾಡಿದರು. ಪ್ರತಿಯೊಬ್ಬರು ಕೂಡ ತಮ್ಮ ಮನೆಯಲ್ಲಿ ಹಾಗೂ ಹೊಲಗದ್ದೆಗಳಲ್ಲಿ ಗಿಡ ಮರಗಳನ್ನು ನೆಟ್ಟು ಪೋಷಣೆ ಮಾಡಬೇಕು ಅಂದಾಗ ಮಾತ್ರ ಸ್ವಚ್ಛ ಪರಿಸರ ವಾತಾವರಣ ನಿರ್ಮಾಣವಾಗುತ್ತದೆ ನೀರನ್ನು ಕೂಡ ಹೆಚ್ಚು ಪೋಲು ಮಾಡದೆ ಮಿತವಾಗಿ ಬಳಸಬೇಕು ಪ್ಲಾಸ್ಟಿಕ ಬಳಿಕೆಗೆ ಕಡಿವಾಣ ಹಾಕೊಣ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಎಸ್. ಎಸ್ .ಕುಲಕರ್ಣಿ .ಹಾಗೂ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಉಸ್ಮಾನ ಮುಜಾವರ. ಗೋಲ್ಲಾಳಪ್ಪ ಪಾಟೀಲ. ಕಾರ್ಯದರ್ಶಿ. ಹಣಮಂತ ನಾಯಕ. ಮುಖ್ಯ ಗುರುಗಳಾದ ಅಬ್ದುಲ್ ಹಮೀದ್ .ಸಂಗಪ ಗೌಡ ಹಳಿಮನಿ .ಶಿವನಗೌಡ. ಬೂದಯ್ಯಸ್ವಾಮಿ. ಮಲ್ಲಣಗೌಡ ಜಾಲಿ .ಮುನ್ನ ಗೌಡ. ಈರಪ್ಪ. ನಾಗರಾಜ.ಪರ್ವತರೆಡ್ಡಿ ಬೆಳ್ಳಿಕಟ್ಟಿ. ಜಮಾಲ್ ಸಾಬ ಬಂಡೆ.ಶಿಕ್ಷಕ ಸಿದ್ದಪ್ಪ .ಮೌಲಾಲಿ ಸಾಬ. ಆರಿಫ. ಸಿದ್ದಪ್ಪ ನಾಟೇಕರ .ನಿಂಗಣ್ಣ ಜಡಿ. ಇದ್ದರೂ ಕಾರ್ಯಕ್ರಮವನ್ನು ನಿಂಗನಗೌಡ ಕಲಾಲ. ನಿರೂಪಿಸಿ ವಂದಿಸಿದರು .
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…