ಬೀದರ್: ಬೀದರ್ನ ಐತಿಹಾಸಿಕ ಶ್ರೀ ಕ್ಷೇತ್ರ ಪಾಪನಾಶ ಶಿವಲಿಂಗ ದೇವಸ್ಥಾನದ ಅರ್ಚಕರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ರಮೇಶ್ ಸ್ವಾಮಿ(52) ಕೊಲೆಯಾದ ಅರ್ಚಕ. ಪಾಪನಾಶ ಶಿವಲಿಂಗ ದೇವಸ್ಥಾನವು ಬೀದರ್ ನಗರದಲ್ಲಿರುವ ಸುಪ್ರಸಿದ್ಧ ದೇವಾಲಯ. ದೇವಸ್ಥಾನದ ಕಲ್ಯಾಣ ಮಂಟಪದ ಒಳಗೆಯೇ ದುಷ್ಕರ್ಮಿಗಳು ರಮೇಶ್ರನ್ನು ಹತ್ಯೆ ಮಾಡಿದ್ದಾರೆ. ಆದರೆ, ಕೊಲೆಗೆ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಪೊಲೀಸ್ ತನಿಖೆಯ ನಂತರವಷ್ಟೇ ಪ್ರಕರಣದ ಹಿಂದಿನ ಕಾರಣ ಬಹಿರಂಗವಾಗಲಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೀದರ್ ನ್ಯೂ ಟೌನ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…