ಕಲಬುರಗಿ: ಬಿಜೆಪಿ ಕಛೇರಿಯಲ್ಲಿ ಏರ್ಪಡಿಸಿದ್ದ ದಾಸಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಕಲಬುರ್ಗಿ ಗ್ರಾಮಿಣ ಶಾಸಕ ಬಸವರಾಜ ಮತ್ತಿಮೂಡ, ಮಹಾನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾದೇವ್ ಬೆಳಮಗಿ, ಲಿಂಗರಾಜ ಬಿರಾದಾರ, ನಗರ ಜಿಲ್ಲಾ ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷರಾದ ಅರವಿಂದ್ ಪೊದ್ದಾರ, ರಮೇಶ ಗುತ್ತೇದಾರ, ಶ್ರೀಕಾಂತ್ ಆಲೂರ ಅಭಿಷೇಕ್ ವಿ, ಗ್ರಾಮೀಣ ಜಿಲ್ಲಾ ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ಮಲ್ಲಿಕಾರ್ಜುನ ಎಮ್ಮಿಗನೂರ, ಬಿರಣ್ಣಾಕಲ್ಲೂರ, ಧರ್ಮಾಣ್ಣ ಇಟಗಾ , ಪ್ರಶಾಂತ ಇತರರು ಇದ್ದರು.
ಕಲಬುರಗಿ: ಕರ್ನಾಟಕ ಸರ್ಕಾರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷ ಜುಲೈ…
ಕಲಬುರಗಿ: ‘ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕು. ಮುಂಬರುವ ದಿನಗಳಲ್ಲಿ ಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ…
ಕಲಬುರಗಿ: ವಚನ ಪಿತಾಮಹ ಎಂದು ಕರೆಸಿಕೊಳ್ಳುವ ಡಾ. ಫ.ಗು. ಹಳಕಟ್ಟಿ ಯವರು ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂರಕ್ಷಣೆ ಮಾಡುವ…
ಶಹಾಬಾದ: ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರೀಚಾರ್ಜ್ಗಳ ಬೆಲೆಗಳನ್ನು ಅನಿಯಂತ್ರಿತವಾಗಿ ಹೆಚ್ಚಳ ಮಾಡಿರುವುದನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ ಎಐಡಿವಾಯ್ಓ ವತಿಯಿಂದ…
ಶಹಾಬಾದ :ಎಲ್ಲರಿಗೂ ಸರಕಾರಿ ನೌಕರಿ ಬೇಕು.ಆದರೆ ಸರಕಾರಿ ಶಾಲೆಯಲ್ಲಿ ನಿಮ್ಮ ಮಕ್ಕಳು ಓದುವುದು ಬೇಡ ಎಂದರೆ ಹೇಗೆ ? ಮೊದಲು…
ವಿಜಯಪುರ: ಇಂದಿನ ಪ್ರಸ್ತುತ ಶಿಕ್ಷಣ ಪದ್ದತಿ ಕೌಶಲ್ಯಾಧಾರಿತ ಹಾಗೂ ಔದ್ಯೋಗಿಕ ಮತ್ತು ಉದ್ಯೋಗ ಪೂರಕನಂತೆ ಇರಬೇಕು ಎಂದು ಕರ್ನಾಟಕ ರಾಜ್ಯ…