ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆ

0
178

ಶಹಾಬಾದ:ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು, ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಬಿಜೆಪಿ ಅಧ್ಯಕ್ಷ ಸಂಗಮೇಶ ವಾಲಿ ಹಾಗೂ ಮಾಜಿ ಗ್ರಾಪಂ ಅಧ್ಯಕ್ಷ ಗೌತಮ ಕಲಕೇರಿ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ಬಿಜೆಪಿಗೆ ಸೇರ್ಪಡೆಯಾದರು.

ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಜೆಡಿಎಸ್ ಮುಖಂಡರಾದ ಸಂತೋಷ.ಎನ್.ಹೂಗಾರ, ಶರಣು ಹಳಕೆ, ಮೌನೇಶ ಪಂಚಾಳ ಸೇರಿದಂತೆ ಅನೇಕ ಯುವಕರು ಬಿಜೆಪಿಗೆ ಸೇರ್ಪಡೆಯಾದರು.ಈ ಸಂದರ್ಭದಲ್ಲಿ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here