ಕಲಬುರಗಿ: ಶಹಾಬಾದ್ ತಾಲ್ಲೂಕಿನ ಮರತೂರ ಗ್ರಾಮದ ಶ್ರೀಹಯ್ಯಾಳಸಿದ್ದೇಶ್ವರರ ನೂತನ ಗದ್ದುಗೆ ಮಠಕ್ಕೆ ಮರಿ ಹಯಯ್ಯಾಳಲಿಂಗೇಶ್ವರರ ಪಟ್ಟಾಧಿಕಾರ ಮಹೋತ್ಸವ ಡಿಸೆಂಬರ್ 6 ರಂದು ಶಹಾಪುರ ತಾಲ್ಲೂಕಿನ ಹಯ್ಯಾಳ ಗ್ರಾಮದಲ್ಲಿ ನಡೆಯಲಿದೆ.
ಡಿಸೆಂಬರ್ 3 ರಂದು ಮರತೂರಿನಿಂದ ಬೆಳಿಗ್ಗೆ 11ಗಂಟೆಗೆ ಭಕ್ತಾದಿಗಳೊಂದಿಗೆ ಪಾದಯಾತ್ರೆ ಮೂಲಕ ಹಯ್ಯಾಳ ಗ್ರಾಮಕ್ಕೆ ತೆರಳಿ ಡಿಸೆಂಬರ್ 6 ರಂದು ಬೆಳಿಗ್ಗೆ 8.30ಕ್ಕೆ ಹಯ್ಯಾಳಿ ಪೂಜಾರಿಯವರಿಗೆ ಪಟ್ಟಾಧಿಕಾರ ನೆರವೇಲಿದೆ.
ಡಿಸೆಂಬರ್ 10 ರಂದು ಮರತೂರು ಗ್ರಾಮದಲ್ಲಿ ನೂತನ ಪೀಠಾಧಿಪತಿಗೆ ಗ್ರಾಮಸ್ಥರಿಂದ ಪೂಜೆ, ಮೆರವಣಿಗೆ ನಡೆಯಲಿದೆ ಎಂದು ಮಠದ ಭಕ್ತಾದಿಗಳಾದ ಹುಣಚಪ್ಪ ಪೂಜಾರಿ ಜಬರಿ, ಹುಣಚಪ್ಪ ಪೂಜಾರಿ ಕುನ್ನೂರ, ಹುಣಚಪ್ಪ ಪೂಜಾರಿ ವಗ್ಗರ್, ಮಲ್ಲಪ್ಪ ಪೂಜಾರಿ ಮಾಲಗತ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…