ಕಲಬುರಗಿ: ಬಸವ ಸಮಿತಿ ಬೆಂಗಳೂರು, ಕಲಬುರಗಿ, ಧಾರವಾಡ ಮತ್ತು ಡಾ. ಬಿ.ಡಿ. ಜತ್ತಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಕಲಬುರಗಿ ಇವರ ಆಶ್ರಯದಲ್ಲಿ ಲಿಂ. ವೀರಭದ್ರಪ್ಪ ಬಸವಲಿಂಗಪ್ಪ ನಿಷ್ಠಿ ಸ್ಮರಣಾರ್ಥ ೬೪೮ನೇ ದತ್ತಿ ಕಾರ್ಯಕ್ರಮ ನಾಳೆ ಸಂಜೆ ೬ ಗಂಟೆಗೆ ಪ್ರಾತ್ಯಕ್ಷಿಕೆ ಅನುಭಾವ ಕಾರ್ಯಕ್ರಮ ಜಯನಗರದ ಅನುಭವ ಮಂಟಪದಲ್ಲಿ ಆಯೋಜಿಸಲಾಗಿದೆ.
ಡಾ. ಬಿ.ಡಿ. ಜತ್ತಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ನಿರ್ದೇಶಕ ಡಾ. ವೀರಣ್ಣ ದಂಡೆ ಅವರು, ಪೂಜ್ಯ ದೊಡ್ಡಪ್ಪ ಅಪ್ಪ ಅವರ ಜೀವನ ಸಾಧನೆ ಕುರಿತು ಪ್ರಾತ್ಯಕ್ಷಿಕೆ ಅನುಭಾವ ನೀಡಲಿದ್ದಾರೆ.
ನೀಲಮ್ಮ ವೀರಭದ್ರಪ್ಪ ನಿಷ್ಠಿ ದತ್ತಿ ದಾಸೋಹಿಗಳಾಗಿರುತ್ತಾರೆ. ಯುಟ್ಯೂಬ್, ಫೇಸ್‌ಬುಕ್ ಲೈವ್ ಮೂಲಕ ಕಾರ್ಯಕ್ರಮ ವೀಕ್ಷಿಸಬಹುದಾಗಿದೆ ಎಂದು ಕಲಬುರಗಿ ಬಸವ ಸಮಿತಿ ಅಧ್ಯಕ್ಷೆ ಡಾ. ವಿಲಾಸವತಿ ಖೂಬಾ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…