ಸುರಪುರ: ತಾಲೂಕಿನ ದೇವಿಕೆರಾದ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ರೈತ ಹೋರಾಟಗಾರ ಮಲ್ಲಿಕಾರ್ಜುನ ಸತ್ಯಂಪೇಟೆ ಅವಿರೋಧವಾಗಿ ಆಯ್ಕೆಯಾದರು.
ಒಟ್ಟು ೪ ನೂರಕ್ಕು ಹೆಚ್ಚು ಜನ ರೈತ ಸದಸ್ಯರನ್ನು ಹೊಂದಿರುವ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಸತ್ಯಂಪೇಟೆಯವರು ಅವಿರೋಧವಾಗಿ ನಿರ್ದೇಶಕರಾಗಿ ನೇಮಕಗೊಂಡು ನಂತರ ಅಧ್ಯಕ್ಷಸ್ಥಾನಕ್ಕೆ ನಡೆದ ಚುನಾವಣೆಯಲ್ಲಿಯೂ ಎಲ್ಲಾ ೧೩ ಜನ ನಿರ್ದೇಶಕರ ಸೂಚನೆಯಂತೆ ಅಧ್ಯಕ್ಷರಾಗಿ ನೇಮಕಗೊಂಡರು,ಅಲ್ಲದೆ ಉಪಾಧ್ಯಕ್ಷರಾಗಿ ಹಣಮಂತ್ರಾಯ ಜಾಲಹಳ್ಳಿ ದೀವಳಗುಡ್ಡ ಅವರನ್ನು ನೇಮಕಗೊಳಿಸಲಾಯಿತು.
ಮಲ್ಲಿಕಾರ್ಜುನ ಸತ್ಯಂಪೇಟೆಯವರು ಅಧ್ಯಕ್ಷರಾಗಿ ನೇಮಕಗೊಳ್ಳುತ್ತಿದ್ದಂತೆ ಅವರ ಬೆಂಬಲಿಗರು ಸಂಭ್ರಮಾಚರಿಸಿದರು.ಈ ಸಂದರ್ಭದಲ್ಲಿ ಮುಖಂಡ ಆನಂದ ವಿಶ್ವಕರ್ಮ ಸಂಗಣ್ಣ ಗುಳಗಿ ಸತ್ಯಂಪೇಟೆ ಸೇರಿದಂತೆ ಅನೇಕ ಜನ ನಿರ್ದೇಶಕರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…