ಜೇವರ್ಗಿ: ತಾಲೂಕಿನ ಗುಡೂರ್ ಎಸ್. ಎ ತಾಂಡದಲ್ಲಿ ಕಲುಷಿತ ನೀರು ಸೇವಿಸಿ 36 ಜನರು ಅಸ್ವಸ್ಥ ಗೊಂಡಿದ್ದು, ಜೀವರ್ಗೆ ಜಿಲ್ಲಾ ಆಸ್ಪತ್ರೆಗೆ ಮಾಜಿ ಶಾಸಕ, ಬಿಜೆಪಿ ಜಿಲ್ಲಾ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅವರು ದಿಢೀರ್ ಭೇಟಿ ನೀಡಿದ ಅಸ್ವಸ್ಥ ಗೊಂಡ ತಾಂಡಾ ನಿವಾಸಿಗಳ ಆರೋಗ್ಯ ವಿಚಾರಿಸಿದರು.
ತಾಂಡದಲ್ಲಿ 36 ಜನರು ಅಸ್ವಸ್ಥರಾಗಿರುವ ಸುದ್ದಿ ತಿಳಿದು ದಿಢೀರ್ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರಾದವರಿಗೆ ಆರೋಗ್ಯ ವಿಚಾರಿಸಿ ನಂತರ ಆಸ್ಪತ್ರೆಯ ವೈದ್ಯರ ಜೊತೆ ಮಾತನಾಡಿ ಮಾಜಿ ಶಾಸಕ ನರಿಬೋಳ ನಂತರ ಕಲುಷಿತ ನೀರು ಸೇವಿಸಿ ಅಸ್ವಸ್ಥತರಾದ ಜನತೆಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ಧೈರ್ಯ ಹೇಳಿದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…