ಗ್ರಾಮ ಪಂಚಾಯತ ಚುನಾವಣೆ: ಬಿಜೆಪಿ ಕಾರ್ಯಕರ್ತರ ಸಭೆ

ಕಲಬುರಗಿ: ನಗರದ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಭಾರತೀಯ ಜನತಾ ಪಾರ್ಟಿ ದಕ್ಷಿಣ ಮಂಡಳ ವತಿಯಿಂದ ಗ್ರಾಮ ಪಂಚಾಯತ ಚುನಾವಣೆ ಕಾರ್ಯಕರ್ತರ ಸಭೆಯನ್ನು ಶಾಸಕರು ಹಾಗೂ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಉದ್ಘಾಟಿಸಿದರು.

ದಯಾಘನ ದಾರವಾಡಕರ್, ಅಪ್ಪು ಕಣಕಿ, ಶರಣಬಸಪ್ಪ ಪಾಟೀಲ ಅಷ್ಟಗಿ, ಮಹಾದೇವ ಬೆಳಮಗಿ, ರಾಮು ರೆಡ್ಡಿ ಗುಮ್ಮಟ, ಶೋಭಾ ಪಾಟೀಲ ಭಾಗೇವಾಡಿ, ದೇವಿಂದ್ರ ಸಿನ್ನೂರ, ಗುರು ಸುಲ್ತಾನಪೂರ, ವಿಶ್ವನಾಥ ಸಾಲಿಮಠ, ಮಲ್ಲಿಕಾರ್ಜುನ  ಇದ್ದರು.

emedialine

Recent Posts

ಟ್ರಾಮಾ‌ ಕೇರ್ ನಲ್ಲಿ ನಿರಂತರ ಚಿಕಿತ್ಸೆ, : ವೈದ್ಯರ ಪರಿಶ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಶ್ಲಾಘನೆ

ಕಲಬುರಗಿ: ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವಕನೊಬ್ಬನಿಗೆ ಸುಮಾರು 45 ದಿನಗಳ ಕಾಲ ಐಸಿಯು‌ನಲ್ಲಿ‌‌ ಚಿಕಿತ್ಸೆ ನೀಡುವುದರ ಜೊತೆಗೆ ಅಗತ್ಯವಿದ್ದ ಕ್ಲಿಷ್ಟಕರ…

2 hours ago

ಇಂದಿನ ಮಕ್ಕಳಿಗೆ ಪಠ್ಯದೊಂದಿಗೆ ಪಠ್ಯೆತರ ಚಟುವಟಿಕೆ ಅನಿವಾರ್ಯ

ಕಲಬುರಗಿ; ಕ್ರೀಡ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ಮಕ್ಕಳ ಸರ್ವೋತೊಅಭಿವೃದ್ದಿಗೆ ಮುಂದಾಗಿರುವುದು ಸಂತೋಷದಾಯಕ ಜೊತೆಗೆ ಮಕ್ಕಳಿಗೆ ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಹ…

2 hours ago

ಗ್ರಾಮೀಣ ಪ್ರದೇಶದಲ್ಲಿ ಘನ-ತಾಜ್ಯ ನಿರ್ವಹಣೆ ಕುರಿತು ತರಬೇತಿ

ಕಲಬುರಗಿ: ನಗರದಲ್ಲಿರುವ ಅಬ್ದುಲ್‌ ನಜೀರ್‌ ಸಾಬ್‌ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಂಸ್ಥೆ ಪ್ರಾದೇಶಿಕ ಕೇಂದ್ರ ಕಲಬುರಗಿಯಲ್ಲಿ, ಅಬ್ದುಲ್‌…

2 hours ago

ಶ್ರೀ ವಿನಾಯಕ ಮಿತ್ರ ಮಂಡಳಿಯಿಂದ ಗಣೇಶ್ ವಿಸರ್ಜನೆ

ಕಲಬುರಗಿ: ಬಿದ್ದಾಪುರ ಕಾಲೋನಿಯಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಗಣೇಶ್ ವಿಸರ್ಜನೆ ಕಾರ್ಯಕ್ರಮವನ್ನು ನೆರವೇರಿತು. ವಿನಾಯಕ ಪುರಾಣಿಕ್, ಅನಿಲ್…

2 hours ago

ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ನಾಗನಹಳ್ಳಿ ಕ್ರಾಸ್‍ನಲ್ಲಿರುವ ಗುರುಸ್ವಾಮಿಗಳಾದ ಅಶೋಕ ಹೊನ್ನಳ್ಳಿ ಸನ್ನಿಧಾನದಲ್ಲಿ ಅಯ್ಯಪ್ಪ ಸ್ವಾಮಿ ಮಹಾ ಪೂಜಾ ಕಾರ್ಯಕ್ರಮದಲ್ಲಿ ಮುಗುಳನಾಗಾವ ಅಭಿನವ ಶ್ರೀ…

2 hours ago

ಹುಂಡೈ ಅಲ್ಕಾಜರ್ ನೂತನ ಮಾದರಿ ಕಾರು ಮಾರುಕಟ್ಟೆಗೆ

ಕಲಬುರಗಿ: ಹುಮನಾಬಾದ್ ರಿಂಗ್ ರಸ್ತೆಯಲ್ಲಿ ಶಹಾ ಹುಂಡೈ ಶೋರೂಂನಲ್ಲಿ ಹುಂಡೈ ಕಂಪನಿಯ ಹೊಸ ಮಾದರಿಯ ಅಲ್ಕಾಜರ್  ನೂತನ ಮಾದರಿ ಕಾರನ್ನು…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420